೫ ಮತಾಂಧ ಗೋವು ಕಳ್ಳರ ಬಂಧನ
ಕಾಂಗ್ರೆಸ್ ರಾಜ್ಯದಲ್ಲಿ ಗೋವು ಕಳ್ಳರಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡುವಷ್ಟು ಧೈರ್ಯವಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಅಲವರ (ರಾಜಸ್ಥಾನ) – ಇಲ್ಲಿಯ ಮಾಲಾಖೇಡಾ ಲಕ್ಷ್ಮಣಗಡ್ ವೃತ್ತದಲ್ಲಿ ಪೊಲೀಸರು ಮತ್ತು ಗೋವು ಕಳ್ಳರ ನಡುವೆ ನಡೆದ ಚಕಮಕಿಯಲ್ಲಿ ಓರ್ವ ಪೊಲೀಸರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲೀಜಾನ್, ಇತಾಬ್, ಮಿಸರೊಂ, ಲಿಯಾಕತ ಮತ್ತು ಸದ್ದಾಮ್ ಈ ೫ ಗೋವು ಕಳ್ಳರನ್ನು ಬಂಧಿಸಲಾಗಿದೆ. ರಸ್ತೆಯನ್ನು ತಡೆಗಟ್ಟಿ ಪೊಲೀಸರು ಈ ಗೋವುಕಳ್ಳರ ವಾಹನವನ್ನು ನಿಲ್ಲಿಸಲು ಹೇಳಿದರು; ಆಗ ಅವರು ಪರಾರಿಯಾಗಲು ಯತ್ನಿಸಿದಾಗ ಈ ಚಕಮಕಿ ನಡೆಯಿತು.
‘Cow smugglers’ open fire on police in #Rajasthan‘s Alwar, one injured
(@AnkurWadhawan)https://t.co/ndxYqOIOCv— IndiaToday (@IndiaToday) June 29, 2021
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !