ಮನೋರೋಗಿ ವ್ಯಕ್ತಿಯಿಂದ ನೀಡಲಾಗಿತ್ತು ದೂರು !
‘ಭೂತಗಳು ಇಲ್ಲ’, ಎಂದು ಭಾರತದ ಬುದ್ಧಿಪ್ರಾಮಾಣ್ಯವಾದಿಗಳು ಹೇಳುತ್ತಿರುತ್ತಾರೆ. ವಿದೇಶದಲ್ಲಿ ಈ ಬಗ್ಗೆ ಸಂಶೋಧನೆ ಮಾಡಿದ ಸಾವಿರಾರು ಜಾಲತಾಣಗಳಿವೆ, ಈ ರೀತಿಯ ಸಂಶೋಧನೆಯನ್ನು ಮಾಡಲು ಮಾತ್ರ ಬುದ್ಧಿಪ್ರಾಮಾಣ್ಯವಾದಿಗಳು ಪ್ರಯತ್ನಿಸುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಕರ್ಣಾವತಿ (ಗುಜರಾತ) – ರಾಜ್ಯದ ಪಂಚಮಹಾಲದಲ್ಲಿ ವರಸಂಗ ಬಾರಿಯಾ ಎಂಬ ವ್ಯಕ್ತಿಯು ೨ ಭೂತಗಳ ವಿರುದ್ಧ ಜಾಂಭೂಘೋದಾ ಪೊಲೀಸು ಠಾಣೆಯಲ್ಲಿ ದೂರು ನೀಡಿದ ನಂತರ ಪೊಲೀಸರು ದೂರನ್ನು ದಾಖಲಿಸಿಕೊಂಡಿದ್ದಾರೆ. ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಭೂತಗಳ ಗುಂಪೊಂದು ಅವರ ಬಳಿ ಬಂದಿತ್ತು ಮತ್ತು ಅವುಗಳಲ್ಲಿ ೨ ಭೂತಗಳು ನನ್ನನ್ನು ಕೊಲ್ಲುವುದಾಗಿ ಬೆದರಿಕೆಯನ್ನು ನೀಡಿದವು, ಎಂದು ಬಾರಿಯಾ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಬಾರಿಯಾ ಮನೋರೋಗಿ ಆಗಿದ್ದಾರೆಂಬುದು ಗಮನಕ್ಕೆ ಬಂದಿದೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. (ಮನೋರೋಗವಾಗುವುದರ ಹಿಂದೆ ಆಧ್ಯಾತ್ಮಿಕ ಕಾರಣಗಳಿರುವ ಸಾಧ್ಯತೆಗಳಿವೆ. ಆದ್ದರಿಂದ ಇಂತಹ ವ್ಯಕ್ತಿಗಳಿಗೆ ಮಾನಸೋಪಚಾರದೊಂದಿಗೆ ಆಧ್ಯಾತ್ಮಿಕ ಉಪಾಯವನ್ನೂ ಮಾಡಿದರೆ ಗುಣಮುಖರಾಗುವ ಸಾಧ್ಯತೆಯು ಹೆಚ್ಚಿರುತ್ತದೆ, ಇದನ್ನು ಬುದ್ಧಿ ಪ್ರಾಮಾಣ್ಯವಾದಿಗಳು ಅರಿತುಕೊಳ್ಳುವರೇ ? – ಸಂಪಾದಕರು)
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath