
ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಜನರ ಸ್ಥಿತಿ ತುಂಬಾ ಕರುಣಾಮಯವಾಗಿದೆ. ಅವರು ಯಾವಾಗಲೂ ಫ್ಯಾಶನ್ ಬದಲಾಯಿಸುತ್ತಾರೆ, ಬಟ್ಟೆ, ಫರ್ನಿಚರ್, ಮನೆ, ಕಾರುಗಳನ್ನು ಬದಲಾಯಿಸುತ್ತಾರೆ, ಅಷ್ಟೇ ಅಲ್ಲ, ಪತ್ನಿಯನ್ನೂ ಬದಲಾಯಿಸುತ್ತಾರೆ ! ಕೆಲವೆಡೆಯಂತೂ ಜನರು ತಮ್ಮ ತಮ್ಮ ಪತ್ನಿಯನ್ನು ಕರೆದೊಯ್ಯುತ್ತಾರೆ, ಎಲ್ಲ ಜನರು ನೃತ್ಯ ಮಾಡುತ್ತಾರೆ, ಕುಡಿಯುತ್ತಾರೆ ಮತ್ತು ತಮ್ಮ ಪತ್ನಿಯರನ್ನು ಆನಂದಿಸಲು ಬಿಡುತ್ತಾರೆ. ಆದರೂ ಬಡಪಾಯಿಗಳಿಗೆ ಸುಖ ಸಿಗುವುದಿಲ್ಲ. ದಿನೇ ದಿನೇ ಅವರು ಅಶಾಂತಿ ಮತ್ತು ಸರ್ವನಾಶದತ್ತ ಸಾಗುತ್ತಿದ್ದಾರೆ. (ಆಧಾರ : ಋಷಿ ಪ್ರಸಾದ, ಮೇ ೨೦೦೦)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !