‘ಅಲ್ಲಾಹ ಹು ಅಕಬರ’ ಎಂದು ಘೋಷಣೆ ನೀಡುತ್ತಾ ದಾಳಿ !
ಯುರೋಪಿಯನ್ ರಾಷ್ಟ್ರಗಳೂ ಮತಾಂಧರ ಕಾರ್ಯಾಚರಣೆಯಿಂದ ಬಳಲುತ್ತಿವೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಬರ್ಲಿನ್ (ಜರ್ಮನಿ) – ಜರ್ಮನಿಯ ಗ್ರಿವನ್‍ದಲ್ಲಿ ಓರ್ವ೨೫ ವರ್ಷದ ಅಫಗಾನ್ ವಂಶದ ಮತಾಂಧನು ನಿರಾಶ್ರಿತರ ಕೇಂದ್ರದಲ್ಲಿ ಓರ್ವ ೩೫ ವರ್ಷದ ವ್ಯಕ್ತಿಯ ಮೇಲೆ ಚಾಕುವಿನಿಂದ ದಾಳಿ ಮಾಡಿ ಹತ್ಯೆ ಮಾಡಿದ, ಅಲ್ಲದೇ ಇನ್ನೊಬ್ಬನನ್ನು ಗಾಯಗೊಳಿಸಿದನು. ದಾಳಿ ಮಾಡುತ್ತಿರುವಾಗ ಆರೋಪಿಯು ‘ಅಲ್ಲಾಹು ಅಕಬರ’ ಎಂಬ ಘೋಷಣೆಯನ್ನು ನೀಡುತ್ತಿದ್ದನು. ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತ ಈ ದಾಳಿಯನ್ನು ಏಕೆ ಮಾಡಿದನು ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಆರೋಪಿಯು ೨೦೧೫ ರಲ್ಲಿ ಜರ್ಮನಿಗೆ ಬಂದಿದ್ದ ಮತ್ತು ಜನವರಿ ೨೦೧೮ ರಿಂದ ಈ ನಿರಾಶ್ರಿತ ಕೇಂದ್ರದಲ್ಲಿ ವಾಸಿಸುತ್ತಿದ್ದ. ದಾಳಿಯಲ್ಲಿ ಮೃತ ಪಟ್ಟ ವ್ಯಕ್ತಿಯು ಅಝರಬೈಜಾನವನಾಗಿದ್ದಾನೆ.
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!