ಕಾಶ್ಮೀರದಲ್ಲಿ ನಿರಂತರವಾಗಿ ಭಯೋತ್ಪಾದಕರ ಸಂಹಾರ ಮಾಡಲಾಗುತ್ತಿದ್ದರೂ ಅಲ್ಲಿಯ ಭಯೋತ್ಪಾದನೆ ನಾಶವಾಗುತ್ತಿಲ್ಲ; ಇದಕ್ಕೆ ಭಯೋತ್ಪಾದಕರನ್ನು ತಯಾರಿಸುವ ಕಾರ್ಯವು ಪಾಕ್‍ನಿಂದ ನಿರಂತರವಾಗಿ ನಡೆಯುತ್ತದೆ. ಅದನ್ನು ನಿಲ್ಲಿಸಲು ಪಾಕ್‍ಅನ್ನು ನಾಶ ಮಾಡುವುದು ಅಗತ್ಯವಿದೆ !

ಶ್ರೀನಗರ (ಜಮ್ಮು-ಕಾಶ್ಮೀರ) – ಕುಲಗಾಮ ಮತ್ತು ಪುಲವಾಮಾದಲ್ಲಿ ಜುಲೈ ೮ ರಂದು ನಡೆದ ಚಕಮಕಿಯಲ್ಲಿ ಭದ್ರತಾಪಡೆಯು ೪ ಭಯೋತ್ಪಾದಕರನ್ನು ಸಂಹರಿಸಿತ್ತು. ಅದಕ್ಕೂ ಮೊದಲು ಜುಲೈ ೭ ರಂದು ಕುಪವಾಡಾದಲ್ಲಿ ಗ್ಯಾಂದರ್ಸ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ ಮೆಹರಾಜುದ್ದೀನ್ ಹಲವಾಯಿ ಅಲಿಯಾಸ್ ಉಬೈದ್‍ನನ್ನು ಕೊಲ್ಲಲಾಗಿತ್ತು. ಕಳೆದ ೨೪ ಗಂಟೆಗಳಲ್ಲಿ ಒಟ್ಟು ೫ ಭಯೋತ್ಪಾದಕರನ್ನು ಕೊಲ್ಲಲಾಯಿತು. ಕುಲಗಾಮದಲ್ಲಿ ಓರ್ವ ಭಯೋತ್ಪಾದಕನನ್ನು ಕೊಲ್ಲಲಾಯಿತು. ಆತ ಲಷ್ಕರ್-ಎ-ತೋಯಿಬಾದ ಭಯೋತ್ಪಾದಕನಾಗಿದ್ದ. ಪುಲವಾಮಾದ ಪುಚಲ ಪ್ರದೇಶದ ಚಕಮಕಿಯಲ್ಲಿ ೨ ಭಯೋತ್ಪಾದಕರನ್ನು ಕೊಲ್ಲಲಾಯಿತು.
J&K: Forces eliminate 5 terrorists in 24 hours after anti-terror ops in Pulwama & Kulgam https://t.co/ANRF8x6qkj
— Republic (@republic) July 8, 2021
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!