
ನವ ದೆಹಲಿ – ಟ್ವಿಟರ್ ಭಾರತಕ್ಕಾಗಿ ದೂರು ನಿವಾರಣೆ ಅಧಿಕಾರಿಯೆಂದು ವಿನಯ ಪ್ರಕಾಶ್ ಇವರನ್ನು ನೇಮಿಸಿದೆ. ಟ್ವಿಟರ್ ನ ಅಧಿಕೃತ ಜಾಲತಾಣದಿಂದ ಈ ಮಾಹಿತಿಯನ್ನು ನೀಡಲಾಗಿದೆ. ಟ್ವಿಟರ್ ದೆಹಲಿ ಉಚ್ಚ ನ್ಯಾಯಾಲಯದಲ್ಲಿ ‘೧೧ ಜೂನ್ ತನಕ ದೂರು ನಿವಾರಣೆ ಅಧಿಕಾರಿಯನ್ನು ನೇಮಿಸಲಾಗುವುದು’, ಎಂದು ಹೇಳಿತ್ತು. ಅದಕ್ಕನುಸಾರ ಟ್ವಿಟರ್ ಅಧಿಕಾರಿಯನ್ನು ನೇಮಿಸಿದೆ. ಕೇಂದ್ರ ಸರಕಾರವು ನೂತನವಾಗಿ ಜಾರಿಗೆ ತಂದಿರುವ ಮಾಹಿತಿ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ನಿಯಮಗಳನ್ನು ಆರಂಭದಲ್ಲಿ ಟ್ವಿಟರ್ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಟ್ವಿಟರ್ ಅವುಗಳನ್ನು ಒಪ್ಪಿಕೊಳ್ಳಲು ಸಿದ್ಧವಾಗಿತ್ತು. ಅದಕ್ಕನುಸಾರ ದೂರು ನಿವಾರಣೆ ಅಧಿಕಾರಿಯನ್ನು ನೇಮಿಸಲಾಗಿದೆ.
Twitter names Vinay Prakash as Resident Grievance Officer for India under new IT rules https://t.co/CetZjfLQXy
— Republic (@republic) July 11, 2021
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ