
ಗೌಹಾಟಿ (ಅಸ್ಸಾಂ) – ಹಿಂದುತ್ವವು ೫ ಸಾವಿರ ವರ್ಷಗಳ ಹಿಂದೆ ಆರಂಭವಾಗಿದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಹಿಂದುತ್ವವು ಒಂದು ಜೀವನ ಪದ್ಧತಿಯಾಗಿದೆ. ಆದ್ದರಿಂದ ಇದನ್ನು ಯಾರು ಹೇಗೆ ತಡೆಯಬಲ್ಲರು ? ಹೆಚ್ಚಿನ ಎಲ್ಲಾ ಧರ್ಮದ ಜನರು ಹಿಂದು ವಂಶದವರಾಗಿದ್ದಾರೆ. ಆದ್ದರಿಂದ ಹಿಂದುತ್ವವನ್ನು ಅಳಿಸಲು ಸಾಧ್ಯವಿಲ್ಲ. ಹೀಗೆ ಮಾಡುವುದೆಂದರೆ ನಮ್ಮ ಮೂಲ ಮತ್ತು ಮಾತೃಭೂಮಿಯಿಂದ ನಾವು ದೂರ ಹೋದಂತೆ ಆಗಿದೆ, ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರು ಒಂದು ಪತ್ರಕರ್ತರ ಪರಿಷತ್ತಿನಲ್ಲಿ ಹೇಳಿದರು. ಅವರ ಸರಕಾರಕ್ಕೆ ೨ ತಿಂಗಳು ಆಗಿರುವುದರ ನಿಮಿತ್ತ ಈ ಪತ್ರಕರ್ತರ ಪರಿಷತ್ತನ್ನು ಆಯೋಜಿಸಲಾಗಿತ್ತು.
Hindutva way of life, adherents of most religions descendants of Hindus: Himanta
Read: https://t.co/1g3PKN1E3H pic.twitter.com/MK4vxLGKJl
— The Times Of India (@timesofindia) July 10, 2021
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ