ಶ್ರೀಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಜುಲೈ ೧೯ ರಂದು ಗೋವಾದ ತಮ್ಮ ಮಠದಲ್ಲಿ ದೇಹತ್ಯಾಗ ಮಾಡಿದರು.

ಗೋಕರ್ಣ – ಗೋಕರ್ಣ ಪರ್ತಗಾಳಿ ಶ್ರೀಗಳು ೧೯೬೭ ರಲ್ಲಿ ಸನ್ಯಾಸ ದೀಕ್ಷೆ ಪಡೆದುಕೊಂಡಿದ್ದರು ಅವರು ಪೂರ್ವಾಶ್ರಮದಲ್ಲಿ ಕುಂದಾಪುರ ಸಮೀಪದ ಗಂಗೊಳ್ಳಿಯವರಾಗಿದ್ದರು. ೨೦೧೬ ರಲ್ಲಿ ಶ್ರೀಗಳ ಸುವರ್ಣ ಚಾತುರ್ಮಾಸ್ಯ ಆಚರಣೆ ನಡೆದಿತ್ತು. ಗಂಗೊಳ್ಳಿ ಮಲ್ಯರ ಮಠ ಸಹಿತ ಅಸಂಖ್ಯ ದೇಗುಲಗಳ ಪುನುರುತ್ಥಾನವು ಅವರ ಮಾರ್ಗದರ್ಶನದಲ್ಲಿ ನಡೆದಿತ್ತು. ಸನಾತನ ಸಂಸ್ಥೆಯ ವತಿಯಿಂದ ಅವರ ಚರಣಗಳಲ್ಲಿ ಕೋಟಿ ಕೋಟಿ ನಮನಗಳು.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ