
ಕೇಂದ್ರೀಯ ಸಚಿವ ಗಜೇಂದ್ರ ಸಿಂಹ ಶೇಖಾವತ ಇವರು ರಾಜಸ್ಥಾನದಲ್ಲಿ ಕೊರೊನಾ ಲಸಿಕೆಯ ೧೧ ಲಕ್ಷ ೫೦ ಸಾವಿರ ಡೋಸ್ಗಳು ಹಾಳಾಗಿವೆ ಎಂದು ಹೇಳಿದ್ದಾರೆ. ಲಸಿಕೆಯ ಒಂದು ವಾಯಿಲನಲ್ಲಿ (ಬಾಟಲಿಯಲ್ಲಿ) ೧೦ ಡೋಸ್ಗಳು ಇರುತ್ತವೆ. ಲಸಿಕೆಗಾಗಿ ಒಂದೇ ಸಮಯದಲ್ಲಿ ೧೦ ಜನರು ಸಿಗದಿದ್ದರೆ ಉಳಿದ ಲಸಿಕೆಗಳನ್ನು ಬಿಸಾಡಬೇಕಾಗುತ್ತದೆ. ಈ ರೀತಿ ಇಲ್ಲಿಯವರೆಗೆ ರಾಜಸ್ಥಾನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಲಸಿಕೆಗಳು ಹಾಳಾಗಿವೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !