
ನಮ್ಮ ರಾಜಮನೆತನದಿಂದ ತಿರುವನಂತಪುರಮ್ನಲ್ಲಿನ ಪದ್ಮನಾಭಸ್ವಾಮಿ ದೇವಸ್ಥಾನದ ವ್ಯವಸ್ಥೆಯನ್ನು ನೋಡಿಕೊಳ್ಳಲಾಗುತ್ತದೆ. ನಾನು ಸ್ವತಃ ಈ ದೇವರ ಸೇವಕನೆಂದು ತಿಳಿದಿದ್ದೇನೆ, ಆದರೆ ಯಾವ ಸರಕಾರವು ದೇವರನ್ನು ನಂಬುವುದಿಲ್ಲವೋ ಆ ಸರಕಾರವು ದೇವಸ್ಥಾನದ ಕಾಳಜಿಯನ್ನು ಹೇಗೆ ತೆಗೆದುಕೊಳ್ಳಬಲ್ಲದು ? ಕೇರಳದಲ್ಲಿ ವಿವಿಧ ಸಂಸ್ಥೆಗಳನ್ನು ಸ್ಥಾಪನೆ ಮಾಡಿ ಅವುಗಳ ಮುಖಾಂತರ ದೇವಸ್ಥಾನದ ವ್ಯವಸ್ಥಾಪನೆಯನ್ನು ನೋಡಿಕೊಳ್ಳಲಾಗುತ್ತದೆ. ಇದರಲ್ಲಿ ಅನೇಕ ರಾಜಕೀಯ ಪಕ್ಷಗಳೂ ಸೇರಿವೆ ಧಾರ್ಮಿಕ ವಿಷಯದಲ್ಲಿ ಆಗುವ ರಾಜಕೀಯ ಹಸ್ತಕ್ಷೇಪವು ಢಾಂಬಿಕತನವಾಗಿದ್ದು ಅದನ್ನು ನಿಲ್ಲಿಸಬೇಕು.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !