ಕೇಂದ್ರ ಸರಕಾರದ ನಿರ್ಧಾರ !
ಸಂವಿಧಾನಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಇವರಿಗೆ ಕೇವಲ 10 ವರ್ಷಗಳ ಕಾಲ ಮಾತ್ರ ಮೀಸಲಾತಿ ನೀಡಬೇಕೆಂಬುದು ಅಪೇಕ್ಷಿತವಿತ್ತು, ಎಂಬುದನ್ನು ಇಲ್ಲಿ ಗಮನದಲ್ಲಿಟ್ಟುಕೊಳ್ಳಬೇಕು !
ನವ ದೆಹಲಿ : ಕೇಂದ್ರದ ಆರೋಗ್ಯ ಸಚಿವಾಲಯವು ರಾಜ್ಯಸರಕಾರದ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಕೇಂದ್ರದ ಶೇ. 15 ರಷ್ಟು ಕೋಟಾದ ಕಾಯ್ದಿರಿಸಿದ ಸ್ಥಾನಗಳಲ್ಲಿ ಒಬಿಸಿಗಳಿಗೆ ಶೇ. 27 ಮತ್ತು ಆರ್ಥಿಕವಾಗಿ ದುರ್ಬಲ ವಿದ್ಯಾರ್ಥಿಗಳಿಗೆ ಶೇ. 10 ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ. ಈ ಮೀಸಲಾತಿ ಈಗಾಗಲೇ ಕೇಂದ್ರ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಜಾರಿಯಲ್ಲಿದೆ.
Our Government has taken a landmark decision for providing 27% reservation for OBCs and 10% reservation for Economically Weaker Section in the All India Quota Scheme for undergraduate and postgraduate medical/dental courses from the current academic year. https://t.co/gv2EygCZ7N
— Narendra Modi (@narendramodi) July 29, 2021
ಇಲ್ಲಿಯವರೆಗೆ, ರಾಜ್ಯ ಸರಕಾರಗಳ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಕೇಂದ್ರದ ಕೋಟಾದ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಾತಿ ಸಿಗುತ್ತಿತ್ತು.
ಒಬಿಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇ. 27ರಷ್ಟು ಮೀಸಲಾತಿ; ಕೇಂದ್ರ ಸರ್ಕಾರ ಘೋಷಣೆ#OBCreservation #EWS #MedicalEducation #Reservation #OBC https://t.co/uVOWxXbagy
— TV9 Kannada (@tv9kannada) July 29, 2021
— ಪ್ರಜಾವಾಣಿ | Prajavani (@prajavani) July 29, 2021