
ಕಂದಹಾರ್ (ಅಫ್ಘಾನಿಸ್ತಾನ) : ತಾಲಿಬಾನನಿಂದ ಕಂದಹಾರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಕೆಟನಿಂದ ಆಕ್ರಮಣ ಮಾಡಲಾಗಿದೆ. ಒಟ್ಟು 3 ರಾಕೆಟ್ಗಳನ್ನು ಬಿಟ್ಟಿದ್ದು ಅದರಲ್ಲಿ ಒಂದು ವಿಮಾನ ನಿಲ್ದಾಣದಲ್ಲಿ ಹಾಗೂ 2 ರನ್ ವೇ ಮೇಲೆ ಬಿದ್ದಿವೆ. ಹಾಗಾಗಿ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಈ ಮೊದಲು ಎಪ್ರಿಲ್ ಏಳರಂದು ವಿಮಾನ ನಿಲ್ದಾಣದ ಮೇಲೆ ತಾಲಿಬಾನ್ ನಿಂದ ಆಕ್ರಮಣ ಮಾಡಲಾಗಿತ್ತು.
Afghanistan: Several rockets hit Kandahar airport as Taliban takes over parts of the city https://t.co/a3Kipig7Gl
— OpIndia.com (@OpIndia_com) August 1, 2021
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara