ಇಸ್ಲಾಮಿಕ್ ಸ್ಟೇಟ್ ಜೊತೆ ಸಂಬಂಧವಿದೆ ಎಂಬ ಆರೋಪ
ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಎಂತಹವರು ತುಂಬಿದ್ದಾರೆ ಎಂದು ಸ್ಪಷ್ಟವಾಗುತ್ತದೆ, ಇಂತಹ ಕಾಂಗ್ರೆಸ್ ದೇಶಕ್ಕೆ ಅಪಾಯಕಾರಿಯಾಗಿದ್ದು ಅದನ್ನು ನಿಷೇಧಿಸಬೇಕು !

ಮಂಗಳೂರು – ರಾಷ್ಟ್ರೀಯ ತನಿಖಾ ದಳವು (ಎನ್.ಐ.ಎ.ಯು) ಕರ್ನಾಟಕದಲ್ಲಿನ ಕಾಂಗ್ರೆಸ್ಸಿನ ದಿವಂಗತ ನೇತಾರ ಬಿ.ಎಂ.ಇದಿನಬ್ಬಾ ಇವರ ಮಾಸ್ತಿಕಟ್ಟೆಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿದೆ. ಅವರ ಮಗ ಬಿ.ಎಂ. ಬಾಶಾ ಇವನಿಗೆ ಜಿಹಾದಿ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್‍ನ ಜೊತೆ ಸಂಬಂಧ ಇರುವ ಆರೋಪದ ಮೇರೆಗೆ ಈ ದಾಳಿಯನ್ನು ನಡೆಸಲಾಗಿದೆ. ಬಿ.ಎಂ. ಬಾಶಾ ಇವನು ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ (ಭೂಮಿ, ಮನೆ ಇತ್ಯಾದಿಗಳ ಖರೀದಿ, ಮಾರಾಟಕ್ಕೆ ಸಂಬಂಧಿತ ವ್ಯವಹಾರ) ವ್ಯವಹಾರ ನಡೆಸುತ್ತಿದ್ದಾನೆ.
#ISISLink: ಇದ್ದಿನಬ್ಬ ಪುತ್ರ ಬಿ.ಎಂ.ಭಾಷಾರ ಸೊಸೆ ಎನ್ಐಎ ವಶಕ್ಕೆ?#NIA #Mangaluru #TerroristLinks #ISISLinkhttps://t.co/hhKJU90Xwe
— TV9 Kannada (@tv9kannada) August 5, 2021
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ