ಮುಂಬಯಿ – ಅಶ್ಲೀಲ ಚಿತ್ರ ನಿರ್ಮಿಸಿರುವ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ರಾಜ ಕುಂದ್ರಾ ಇವರ ಬಂಧನ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಮುಂಬಯಿ ಉಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಕುಂದ್ರಾ ಇವರ ಜೊತೆ ಅವರ ಸಂಸ್ಥೆಯ ‘ಐಟಿ’ಯ ಪ್ರಮುಖ ರಾಯನ ಥಾರ್ಪೇ ಇವರ ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಕಳೆದ ಮೂರು ವಾರಗಳಿಂದ ಇವರಿಬ್ಬರು ಸೆರೆಮನೆಯಲ್ಲಿದ್ದಾರೆ. ವಿಚಾರಣೆಯಲ್ಲಿ ಸಹಕರಿಸಿದ ಕಾರಣ ಅವರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು