ನವದೆಹಲಿ – ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಒಡ್ಡುವ ಈ-ಮೇಲ್ ಅಲ್-ಕೈದಾದ ಓರ್ವ ಭಯೋತ್ಪಾದಕನಿಂದ ಬಂದಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ-ಮೇಲ್ ಪ್ರಕಾರ ಕರಣಬೀರ ಸೂರಿ ಅಲಿಯಾಸ್ ಮಹಮ್ಮದ ಮತ್ತು ಅವನ ಹೆಂಡತಿ ಶೈಲೀ ಶಾರಾ ಅಲಿಯಾಸ್ ಹಸೀನಾ ಅಗಸ್ಟ ೮ ರಂದು ಸಿಂಗಾಪುರದಿಂದ ಭಾರತಕ್ಕೆ ಬರಲಿದ್ದಾರೆ. ಅವರು ೨-೩ ದಿನಗಳಲ್ಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲು ಸಿದ್ಧತೆ ಮಾಡುತ್ತಿದ್ದಾರೆ ಎಂಬ ಮಾಹಿತಿಯಿದೆ.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!