ಜಮಶೇದಪೂರ (ಝಾರಖಂಡ)- ಇಲ್ಲಿನ ಬಿರಸಾನಗರದ ಭಾಗದಲ್ಲಿರುವ ಶ್ರೀ ಹನುಮಾನ ದೇವಾಲಯದ ವತಿಯಿಂದ ದೇವಾಲಯದ ಪರಿಸರದಲ್ಲಿ ಇತ್ತೀಚೆಗಷ್ಟೇ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಇದರಲ್ಲಿ ಸನಾತನ ಸಂಸ್ಥೆಯ ಶ್ರೀ. ಸುದಾಮಾ ಶರ್ಮಾ ಹಾಗೂ ಶ್ರೀ. ಬಿ. ಭೀ. ಕೃಷ್ಣಾರವರು ಗಿಡಗಳನ್ನು ನೆಟ್ಟರು. ಕಾರ್ಯಕ್ರಮದಲ್ಲಿ ಗಿಡಗಳಿಗೆ ಹೂವು-ಹಣ್ಣು ನೀಡುವ ಭೂಮಾತೆಗೆ ಭಾವಪೂರ್ಣವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಜನರು ಕೊರೋನಾದ ನಿಯಮಗಳನ್ನು ಪಾಲಿಸುತ್ತಾ ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮಕ್ಕಾಗಿ ದೇವಾಲಯದ ಪ್ರಮುಖ ಕಾರ್ಯಕರ್ತರಾದ ಶ್ರೀ. ರಾಜನ ಗೊರಾಈಯವರು ಸನಾತನ ಸಂಸ್ಥೆಗೆ ಆಮಂತ್ರಣ ನೀಡಿದ್ದರು. ಶ್ರೀ. ಗೊರೋಈಯವರು ಸನಾತನ ಸಂಸ್ಥೆಯ ಸಾಧಕರ ಪ್ರಶಂಸೆ ಮಾಡುವಾಗ ‘ಗಿಡ ನೆಡುವಂತಹ ಮಹಾನ್ ಕಾರ್ಯವನ್ನು ಇತರ ಗೌರವಾನ್ವಿತ ಜನರು ಮಾಡುವುದಕ್ಕಿಂತ ಸನಾತನದ ಸಾಧಕರಿಂದಲೇ ಅದು ಆಗಬೇಕು’ ಎಂದು ನನಗೆ ಅನಿಸುತ್ತದೆ ಎಂದು ಹೇಳಿದರು.

‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !