|
|
ಹೌರಾ (ಬಂಗಾಲ) – ಇಲ್ಲಿಯ ಬಿಜೆಪಿಯ ಓರ್ವ ಕಾರ್ಯಕರ್ತನು ತನ್ನ ೩೪ ವರ್ಷದ ಮೂಕ ಪತ್ನಿಯ ಮೇಲೆ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಬಗ್ಗೆ ತೃಣಮೂಲ ಕಾಂಗ್ರೆಸ್ ಕೂಡ ಸಂತ್ರಸ್ತೆಯ ಕುಟುಂಬವನ್ನು ಬೆಂಬಲಿಸಿದೆ ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಬೇಕೆಂದು ಒತ್ತಾಯಿಸಿದೆ. (ಕೇವಲ ಬೆಂಬಲಿಸಿ ಹೀಗೆ ಒತ್ತಾಯಿಸುವುದು ಮಾತ್ರವಲ್ಲ ಅವರ ಪಕ್ಷದಲ್ಲಿನ ಸಂಬಂಧಪಟ್ಟ ಅತ್ಯಾಚಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅಪೇಕ್ಷಿತವಿದೆ ! – ಸಂಪಾದಕರು) ಇದರ ನಂತರ ಪೊಲೀಸರು ಅಪರಾಧವನ್ನು ದಾಖಲಿಸಿ ೫ ರಲ್ಲಿ ೨ ರನ್ನು ಬಂಧಿಸಿ ಉಳಿದ ಮೂವರನ್ನು ಪತ್ತೆ ಹಚ್ಚುತ್ತಿದ್ದಾರೆ.
West Bengal: BJP worker’s wife gang-raped by 5 TMC goons, 2 arrested. Read detailshttps://t.co/BOMozqpwDs
— OpIndia.com (@OpIndia_com) August 9, 2021
ಅತ್ಯಾಚಾರ ನಡೆದಾಗ ಬಿಜೆಪಿ ಕಾರ್ಯಕರ್ತ ಮತ್ತು ಆತನ ಹಿರಿಯ ಮಗ ಮನೆಯಲ್ಲಿರಲಿಲ್ಲ. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಗೆ ಪೊಲೀಸ್ ರಕ್ಷಣೆ ನೀಡಲಾಗಿದೆ. ತೃಣಮೂಲ ಕಾಂಗ್ರೆಸ್ ಶಾಸಕ ಸುಕಾಂತ್‌ಕುಮಾರ್ ಪಾಲ್ ಮತ್ತು ಪಕ್ಷದ ಕೆಲವು ನಾಯಕರು ಆಸ್ಪತ್ರೆಗೆ ಹೋಗಿ ಸಂತ್ರಸ್ತೆಯನ್ನು ಭೇಟಿಯಾದರು.

ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!