ತೆಲಂಗಾಣದ ತೆಲಂಗಾಣ ರಾಷ್ಟ್ರ ಸಮಿತಿ ಸರಕಾರದ ಹದಗೆಟ್ಟಿರುವ ಕಾನೂನು-ಸುವ್ಯವಸ್ಥೆ !
ಮೇಡಕ್ (ತೆಲಂಗಾಣಾ) – ಇಲ್ಲಿನ ಬಿಜೆಪಿಯ ಮಾಜಿ ಜಿಲ್ಲಾ ಉಪಾಧ್ಯಕ್ಷ ವಿ. ಶ್ರೀನಿವಾಸ್ ಪ್ರಸಾದ್ (ವಯಸ್ಸು ೪೫) ಅವರನ್ನು ದುಷ್ಕರ್ಮಿಗಳು ಚತುಶ್ಚಕ್ರ ವಾಹನದ ಡಿಕ್ಕಿಯಲ್ಲಿ ಬಂದ್ ಮಾಡಿ ಜೀವಂತವಾಗಿ ಸುಟ್ಟಿದ್ದಾರೆ. ಪೊಲೀಸರು ಈ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.
Telangana: BJP leader found dead in the trunk of his burnt car in Medakhttps://t.co/EDdbUx2G1d
— OpIndia.com (@OpIndia_com) August 11, 2021
ಶ್ರೀನಿವಾಸ್ ಇವರು ರಾ.ಸ್ವ.ಸಂಘ ಮತ್ತು ವಿಎಚ್‌ಪಿಯೊಂದಿಗೆ ಜೋಡಿಸಲ್ಪಟ್ಟಿದ್ದರು. ಅವರ ಮೇಲೆ ಈ ಹಿಂದೆಯೂ ಮಾರಣಾಂತಿಕ ಹಲ್ಲೆ ನಡೆದಿತ್ತು. ಅವರಿಗೆ ಕೆಲವು ಜನರೊಂದಿಗೆ ವ್ಯವಹಾರದ ಬಗ್ಗೆ ವಿವಾದವಿತ್ತು.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!