ಪಾಕಿಸ್ತಾನದಲ್ಲಿನ ಹಿಂದೂಗಳ ಮೇಲಾಗುವ ದೌರ್ಜನ್ಯಗಳ ಬಗ್ಗೆ ಭಾರತದಲ್ಲಿನ ಯಾವುದೇ ಜಾತ್ಯತೀತವಾದಿ, ಪ್ರಗತಿ(ಅಧೋಗತಿ)ಪರರು ಮತ್ತು ಸರ್ವಧರ್ಮಸಮಭಾವ ಹೇಳುವವರು ಬಾಯಿ ಬಿಡುವುದಿಲ್ಲ, ಇದನ್ನು ಗಮನದಲ್ಲಿಟ್ಟುಕೊಳ್ಳಿ !

ನವ ದೆಹಲಿ – ಪಾಕ್‍ನ ಸಿಂಧ್ ಪ್ರಾಂತ್ಯದಲ್ಲಿನ ಥಾರಪಾರಕರ ಜಿಲ್ಲೆಯ ಸಾಲ್ಹೋ ಭಿಲ ಗ್ರಾಮದಲ್ಲಿರುವ ಮಹಮ್ಮದ್ ಅಲಿ ನವಾಜ್ ಮತ್ತು ಆತನ ಸಹಚರರು ಒಂದು ಹಿಂದೂ ಕುಟುಂಬದವರ ಮನೆಗೆ ನುಗ್ಗಿ ಕುಟುಂಬದಲ್ಲಿನ ಸದಸ್ಯರಿಗೆ ಥಳಿಸಿ ಕಟ್ಟಿಹಾಕಿದರು. ನಂತರ ಅವರು ಮನೆಯಲ್ಲಿನ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆಯ ಮತಾಂತರ ಮಾಡಿದರು, ಎಂದು ಪಾಕ್‍ನಲ್ಲಿನ ಮಾನವ ಹಕ್ಕುಗಳ ಕಾರ್ಯಕರ್ತೆ ರಾಹತ ಆಸ್ಟಿನ್ ಇವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !