ನವ ದೆಹಲಿ : ಇಲ್ಲಿನ ವಿಶೇಷ ನ್ಯಾಯಾಲಯವು ಸುನಂದಾ ಪುಷ್ಕರ್ ಇವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ಅನ್ನು ಖುಲಾಸೆಗೊಳಿಸಿದೆ. ೨೦೧೪ ರಲ್ಲಿ ದೆಹಲಿಯ ಹೋಟೆಲ್ನಲ್ಲಿ ಸುನಂದಾ ಪುಷ್ಕರ್ ಇವರ ಶವ ಪತ್ತೆಯಾಗಿತ್ತು. ಶಶಿ ತರೂರ್ ಅವರು ಸುನಂದಾ ಪುಷ್ಕರ್ ಅವರನ್ನು ಮಾನಸಿಕವಾಗಿ ಕಿರುಕುಳ ನೀಡಿದ್ದರು ಮತ್ತು ಆತ್ಮಹತ್ಯೆಗೆ ಪ್ರೇರೇಪಿಸಿದರು ಎಂದು ಆರೋಪಿಸಲಾಗಿತ್ತು. ಸುನಂದಾ ಪುಷ್ಕರ್ ಸಾವಿಗೆ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ.

ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!