ನವದೆಹಲಿ – ಸಬ್ಸಿಡಿ ಇಲ್ಲದಿರುವ ಮನೆಬಳಕೆಯ ಎಲ್.ಪಿ.ಜಿ. ಸಿಲಿಂಡರ್‌ನ ಬೆಲೆಯನ್ನು ೨೫ ರೂಪಾಯಿಯಷ್ಟು ಹೆಚ್ಚಿಸಲಾಗಿದೆ. ಈ ಬೆಲೆ ಏರಿಕೆಯ ನಂತರ ದೆಹಲಿ ಮತ್ತು ಮುಂಬಯಿ ನಗರಗಳಲ್ಲಿ ಮನೆ ಬಳಕೆಯ ೧೪.೨ ಕೆಜಿಯ ಎಲ್.ಪಿ.ಜಿ ಸಿಲಿಂಡರಿನ ಬೆಲೆ ೮೫೯.೫ ರೂಪಾಯಿ ಆಗಿದೆ. ಈ ಏರಿಕೆ ಆಗಸ್ಟ್ ೧೬ರ ರಾತ್ರಿಯಿಂದಲೇ ಜಾರಿ ಮಾಡಲಾಗಿದೆ. ಅದೇ ರೀತಿ ೧೯ ಕೆಜಿಯ ವಾಣಿಜ್ಯ ಸಿಲಿಂಡರಿನ ಬೆಲೆಯನ್ನು ೬೮ ರೂಪಾಯಿಯಷ್ಟು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಇದರ ಬೆಲೆ ಈಗ ೧ ಸಾವಿರ ೬೧೮ ರೂಪಾಯಿ ಆಗಿದೆ. ತೈಲ ಸಂಸ್ಥೆಗಳು ಪ್ರತಿ ತಿಂಗಳ ೧ ಮತ್ತು ೧೫ ತಾರೀಕಿನಂದು ಎಲ್.ಪಿ.ಜಿ ಬೆಲೆ ಏರಿಕೆಯ ವರದಿ ತೆಗೆದುಕೊಳ್ಳುತ್ತವೆ.

ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram