
ಅತ್ರ ಜನ್ಮಸಹಸ್ರಾಣಾಂ ಸಹಸ್ರೈರಪಿ ಕೋಟಿಭಿಃ |
ಕದಾಚಿಲ್ಲಭತೇ ಜನ್ತುರ್ಮಾನುಷ್ಯಂ ಪುಣ್ಯಸಞ್ಚಯಾತ್ ||
– ಗರುಡಪುರಾಣ, ಕಾಂಡ ೨, ಅಧ್ಯಾಯ ೪೯, ಶ್ಲೋಕ ೧೪
ಅರ್ಥ : ಸಾವಿರಾರು ವರ್ಷಗಳಲ್ಲಿ ಸಾವಿರಾರು ಕೋಟಿ ಪುಣ್ಯ ಸಂಚಯದ ನಂತರ, ಎಂದಾದರೊಮ್ಮೆ ಈ ಭಾರತಮಾತೆಯ ಉದರದಲ್ಲಿ ಮನುಷ್ಯ ಅಥವಾ ಪ್ರಾಣಿ – ಪಕ್ಷಿಗಳ ರೂಪದಲ್ಲಿ ಜನ್ಮ ಪಡೆಯುವ ಭಾಗ್ಯ ಸಿಗುತ್ತದೆ. (ಆಧಾರ : ಶ್ರೀ ಗೀತಾ ಸ್ವಾಧ್ಯಾಯ)
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !
ದೇವರ ‘ದೇವತ್ವವನ್ನು ಅನುಭವಿಸುವುದಕ್ಕಾಗಿ ಸಾಧನೆ ಮಾಡಿ !
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!