ಎಲ್ಲಿಯವರೆಗೆ ಭಾರತವು ಪಾಕಿಸ್ತಾನವನ್ನು ನಾಶಪಡಿಸುವುದಿಲ್ಲವೋ ಅಲ್ಲಿಯವರೆಗೆ ಇಂತಹ ಭಯೋತ್ಪಾದಕ ಕೃತ್ಯಗಳಾಗುವ ಸಾಧ್ಯತೆ ಶಾಶ್ವತ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ನವ ದೆಹಲಿ : ಭಾರತದಲ್ಲಿ ಆತ್ಮಾಹುತಿ ದಾಳಿ ಮಾಡಲು ತಾಲಿಬಾನ್ ಮತ್ತು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐ.ಎಸ್.ಐ. ಇವು ಇಸ್ಲಾಮಿಕ್ ಸ್ಟೇಟ್’ ಎಂಬ ಉಗ್ರ(ಭಯೋತ್ಪಾದಕ) ಸಂಘಟನೆಗೆ ಜವಾಬ್ದಾರಿಯನ್ನು ನೀಡಿವೆ, ಎಂದು ಭಾರತೀಯ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ. ಇದರಲ್ಲಿ ಪಾಕ್ ಬೆಂಬಲಿತ ಭಯೋತ್ಪಾದಕರನ್ನು ದಾಳಿಗಾಗಿ ಬಳಸಿಕೊಳ್ಳುವ ಸಾಧ್ಯತೆಯಿದೆ. ‘ಇಸ್ಲಾಮಿಕ್ ಸ್ಟೇಟ್’ ಭಯೋತ್ಪಾದಕ ಸಂಘಟನೆಯಲ್ಲಿ ತರಬೇತಿ ಪಡೆದ ಭಯೋತ್ಪಾದಕರನ್ನು ಭಾರತಕ್ಕೆ ಕಳುಹಿಸಲಾಗುವುದು ಮತ್ತು ದಾಳಿ ನಡೆಸುವವರಿದ್ದಾರೆ. ಈ ಭಯೋತ್ಪಾದಕರಿಗೆ ಭಾರತದಲ್ಲಿ ಮೊದಲಿನಿಂದಲೇ ಇರುವ ಭಯೋತ್ಪಾದಕರು ಶಸ್ತ್ರಾಸ್ತ್ರಗಳನ್ನು ಪೂರೈಸಲಿದ್ದಾರೆ. ಭಾರತದಲ್ಲಿ ಹಿಂದುತ್ವನಿಷ್ಠ ನಾಯಕರು, ಹಿಂದೂ ದೇವಾಲಯಗಳು, ಭದ್ರತಾ ಪಡೆಗಳು ಮತ್ತು ಜನನಿಬಿಡ ಸ್ಥಳಗಳ ಮೇಲೆ ದಾಳಿಗಳಾಗುವ ಸಾಧ್ಯತೆಗಳಿವೆ.
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia