ಬೆಂಗಳೂರು – ‘ಅಖಿಲ ಭಾರತ ಗ್ರಾಹಕರ ಪಂಚಾಯತಿ’ ಇದರ ವತಿಯಿಂದ ಸ್ವಾತಂತ್ರ್ಯ ದಿನದ ಹಿಂದಿನ ದಿನ ಸಂಜೆ ‘ರಾಷ್ಟ್ರ ಧ್ವಜದ ಗೌರವ ಕಾಪಾಡಿ !’ ಎಂಬ ಕುರಿತು ಒಂದು ವಿಶೇಷ ವೆಬಿನಾರ್(ಆನ್‌ಲೈನ್ ಚರ್ಚಾಕೂಟ)ವನ್ನು ಆಯೋಜಿಸಲಾಗಿತ್ತು. ಈ ವೆಬಿನಾರ್‌ನಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ವಕ್ತಾರರಾದ ಶ್ರೀ. ಮೋಹನ ಗೌಡ ಮತ್ತು ಅಖಿಲ ಭಾರತ ಗ್ರಾಹಕ ಪಂಚಾಯತಿಯ ಅಧ್ಯಕ್ಷ ಎ.ವಿ.ಬಾಗುರಜಿ ಮಾತನಾಡಿದರು. ಈ ಸಮಯದಲ್ಲಿ ಶ್ರೀ. ಗೌಡ ಇವರು ‘ಸ್ವಾತಂತ್ರ್ಯ ಮತ್ತು ಸುರಾಜ್ಯ (ಹಿಂದೂ ರಾಷ್ಟ್ರ)’ ಈ ಕುರಿತು ಮಾಹಿತಿ ನೀಡಿದರು. ಶ್ರೀ ಬಾಗುರಜಿ ಇವರು ‘ರಾಷ್ಟ್ರ ಧ್ವಜದ ಗೌರವವನ್ನು ಹೇಗೆ Uಸಂರಕ್ಷಿಸಬಹುದು ?’, ಎಂಬ ಕುರಿತು ಮಾರ್ಗದರ್ಶನ ಮಾಡಿದರು. ಅನೇಕ ಗ್ರಾಹಕರು ಮತ್ತು ದೇಶಭಕ್ತ ಕಾರ್ಯಕರ್ತರು ಇದರ ಲಾಭವನ್ನು ಪಡೆದುಕೊಂಡರು.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !