ಬೆಂಕಿಯಿಂದ ಸುಟ್ಟು ಸಾವಿಗೀಡಾದ 5 ಟ್ರಕ್ ಚಾಲಕರು
ದೇಶದ ಒಂದಾದರೂ ರಾಜ್ಯವು ಭಯೋತ್ಪಾದಕರಿಂದ ಅಥವಾ ನಕ್ಸಲರಿಂದ ಮುಕ್ತವಾಗಿದೆಯೇ ? – ಸಂಪಾದಕರು

ಗೌಹಾಟಿ (ಅಸ್ಸಾಂ) – ಅಸ್ಸಾಂನ ದಿಮಾ ಹಸಾಒ ಜಿಲ್ಲೆಯ ದಿಯುಂಗಬರ ಹತ್ತಿರ ಭಯೋತ್ಪಾದಕರು 7 ಟ್ರಕ್ ಗಳಿಗೆ ಬೆಂಕಿ ಹಚ್ಚಿದರು. ಇದರಲ್ಲಿ 5 ಟ್ರಕ್ ಚಾಲಕರು ಸುಟ್ಟು ಸಾವನ್ನಪ್ಪಿದ್ದಾರೆ. ಈ ಸಮಯದಲ್ಲಿ ಭಯೋತ್ಪಾದಕರು ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ನಂತರ ಟ್ರಕ್‍ಗೆ ಬೆಂಕಿ ಹಚ್ಚಿದ್ದಾರೆ. ಇಂತಹ ದಾಳಿಯ ಹಿಂದೆ ಡಿ.ಎನ್.ಎಲ್.ಎ (ದಿಮಾಸಾ ನ್ಯಾಷನಲ್ ಲಿಬರೇಶನ್ ಆರ್ಮಿ) ಎಂಬ ಭಯೋತ್ಪಾದಕ ಸಂಘಟನೆಯ ಕೈವಾಡವಿರುವ ಸಂದೇಹವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪೊಲೀಸರು ಭಯೋತ್ಪಾದಕರಿಗಾಗಿ ಶೋಧ ನಡೆಸುತ್ತಿದ್ದಾರೆ.
#AssamTerrorAttack: Five people killed, six trucks set on fire; investigation underway | Catch the day’s latest news and updates: https://t.co/C8RJRgS7M9 pic.twitter.com/ltO8UNnBKV
— Economic Times (@EconomicTimes) August 27, 2021
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ