ಬೆಂಗಳೂರು ಮಹಾನಗರ ಪಾಲಿಕೆಯ ಶ್ಲಾಘನೀಯ ನಿರ್ಣಯ !
ಬೆಂಗಳೂರು – ಶ್ರೀಕೃಷ್ಣ ಜನ್ಮಾಷ್ಟಮಿಯ ದಿನದಂದು ಇಲ್ಲಿಯ ಕಸಾಯಿಖಾನೆಗಳು ಅದೇ ರೀತಿ ಮಾಂಸ ಮಾರಾಟದ ಎಲ್ಲ ಅಂಗಡಿಗಳು ಬಂದ್ ಇರಲಿವೆ, ಎಂದು ಬೆಂಗಳೂರು ಮಹಾನಗರ ಪಾಲಿಕೆಯು ನಿರ್ಣಯವನ್ನು ಕೈಗೊಂಡಿದೆ. ಮಹಾನಗರ ಪಾಲಿಕೆಯ ಪಶುಸಂಗೋಪನ ಇಲಾಖೆಯ ಸಹಾಯಕ ಸಂಚಾಲಕರು ಈ ಅಧಿಸೂಚನೆಯನ್ನು ಜಾರಿ ಮಾಡಿದ್ದಾರೆ. ಈ ಹಿಂದೆಯೂ ಶ್ರೀಕೃಷ್ಣ ಜನ್ಮಾಷ್ಟಮಿಯ ಹಾಗೂ ಶ್ರೀಗಣೇಶ ಚತುರ್ಥಿ ಈ ಹಬ್ಬಗಳಂದು ಮಹಾನಗರ ಪಾಲಿಕೆಯು ಮಾಂಸ ಮಾರಾಟದ ಮೇಲೆ ಇದೇ ರೀತಿ ನಿರ್ಬಂಧ ಹೇರಿತ್ತು.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !