(೧೩ ಚುಕ್ಕೆಗಳು ೧೩ ಸಾಲು)
೧. ರಂಗೋಲಿಯನ್ನು ಸ್ತ್ರೀಯರೇ ಬಿಡಿಸಬೇಕು, ಪುರುಷರು ಬಿಡಿಸಬಾರದು.
೨. ದೇವತೆಗಳ ಹೆಸರಿನ ಅಥವಾ ರೂಪದ ರಂಗೋಲಿಯನ್ನು ಬಿಡಿಸದೇ, ಸ್ವಸ್ತಿಕ ಅಥವಾ ಬಿಂದುಗಳಿಂದ ರಂಗೋಲಿಯನ್ನು ಬಿಡಿಸಬೇಕು.
೩. ರಂಗೋಲಿ ಬಿಡಿಸಿದ ನಂತರ ಅದಕ್ಕೆ ಅರಿಶಿನ-ಕುಂಕುಮ ಅರ್ಪಿಸಬೇಕು.
(ಸನಾತನ ನಿರ್ಮಿತ ಗ್ರಂಥ ‘ಸಾತ್ತ್ವಿಕ ರಂಗೋಲಿಗಳು)