ಓರ್ವ ಪೊಲೀಸನ ಮೃತ್ಯು

ಪೇಶಾವರ (ಪಾಕಿಸ್ತಾನ) – ಕೋಹಟ ಜಿಲ್ಲೆಯಲ್ಲಿನ ಧಲ ಬೀಜಾದಿ ಭಾಗದಲ್ಲಿ ಪೋಲಿಯೋ ಲಸಿಕೆ ನೀಡುವ ಗುಂಪಿನ ಸುರಕ್ಷತೆಗಾಗಿ ನಿಯುಕ್ತಿಗೊಳಿಸಲಾದ ಪೊಲೀಸರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆಕ್ರಮಣಕಾರರು ದ್ವಿಚಕ್ರವಾಹನದಲ್ಲಿ ಬಂದಿದ್ದರು. ಇನ್ನೂ ಯಾವುದೇ ಸಂಘಟನೆಗಳು ಈ ಆಕ್ರಮಣದ ಜವಾಬ್ದಾರಿಯನ್ನು ತೆಗೆದುಕೊಂಡಿಲ್ಲ. ಪೊಲೀಸರು ದಾಳಿಕೋರರನ್ನು ಹುಡುಕುತ್ತಿದ್ದಾರೆ. ಪಾಕಿಸ್ತಾನದಲ್ಲಿ ಐದು ದಿವಸಗಳ ಲಸಿಕೀಕರಣ ಆಂದೋಲನವನ್ನು ನಡೆಸಲಾಗುತ್ತಿದೆ. ಇದು ಅದರ ಮೂರನೇ ದಿನವಾಗಿತ್ತು. ಪಾಕಿಸ್ತಾನದಲ್ಲಿ ಈ ಹಿಂದೆಯೂ ಲಸಿಕೀಕರಣ ಮಾಡುವವರ ಮೇಲೆ ಆಕ್ರಮಣವಾಗಿರುವ ಘಟನೆಗಳು ನಡೆದಿವೆ. (ಪಾಕಿಸ್ತಾನದಲ್ಲಿ ಧರ್ಮದ ಹೆಸರಿನಲ್ಲಿ ಲಸಿಕೀಕರಣವನ್ನು ಅಲ್ಲಿನ ಜಿಹಾದಿ ಭಯೋತ್ಪಾದಕ ಸಂಘಟನೆಗಳು ವಿರೋಧಿಸುತ್ತವೆ. ಅಲ್ಲಿನ ಸರಕಾರವೂ ಈ ಬಗ್ಗೆ ಏನೂ ಮಾಡುತ್ತಿಲ್ಲ ಎಂಬುದನ್ನು ಗಮನದಲ್ಲಿಡಿ ! – ಸಂಪಾದಕರು)
Gunmen on Sunday shot dead a police constable guarding #polio vaccination workers in rural northwest #Pakistan, police said. || #Peshawar https://t.co/ly4oF5T2fc
— Arab News Pakistan (@arabnewspk) September 19, 2021
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಜೆನೆರಿಕ್ ಔಷಧಗಳ ಮೇಲೆ ಶೇ.೨೦೦ ರಷ್ಟು ಆಮದು ಸುಂಕ ! – ಟ್ರಂಪ್ ಅವರ ಘೋಷಣೆ : Tax on Indian Drugs
ನೇಪಾಳದ ಹೊಸ ₹1 ನಾಣ್ಯದಿಂದ ವಿವಾದಿತ ನಕ್ಷೆ ತೆರವು : Nepal New Coin Map
ಭಾರತದ ಬಾಂಗ್ಲಾದೇಶ ಗಡಿಯ ಸಮೀಪ ಅಮೆರಿಕದ ಸೈನಿಕರೊಂದಿಗೆ ಬಾಂಗ್ಲಾದೇಶ ಸೇನೆಯ ಜಂಟೀ ಸಮರಾಭ್ಯಾಸ
‘ಭಾರತಕ್ಕೆ ಬಲವಂತವಾಗಿ ಜನರನ್ನು ನಮ್ಮ ದೇಶಕ್ಕೆ ಕಳುಹಿಸಲು ಬಿಡುವುದಿಲ್ಲ!’(ಅಂತೆ)
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews