ನವ ದೆಹಲಿ – ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ವಿವೇಕ ರಾಮ ಚೌಧರಿ ಇವರು ಆಯ್ಕೆಯಾಗಿದ್ದಾರೆ. ಪ್ರಸ್ತುತ ಮುಖ್ಯಸ್ಥ ಆರ್.ಕೆ.ಎಸ್. ಭದೌರಿಯಾ ಇವರು ಸೆಪ್ಟೆಂಬರ್ ೩೦ ರಂದು ನಿವೃತ್ತರಾಗಲಿದ್ದಾರೆ. ಹೊಸ ಏರ್ ಚೀಫ್ ಮಾರ್ಷಲ್ ವಿವೇಕ ಚೌಧರಿ ನಾಂದೇಡ ಜಿಲ್ಲೆಯ ಹದಗಾವ ತಾಲೂಕಿನ ಎಂಬ ಸಣ್ಣ ಹಳ್ಳಿಯವರಾಗಿದ್ದಾರೆ. ಅವರ ಪ್ರಾಥಮಿಕ ಶಿಕ್ಷಣ ನಾಂದೇಡನಲ್ಲಿ ಆಯಿತು. ವಿವೇಕ ಚೌಧರಿಯ ಅಜ್ಜ ಹದಗಾವ ತಾಲೂಕಿನ ಕೋಳಿಯ ಜಿಲ್ಲಾ ಪರಿಷತ್ ಶಾಲೆಯಲ್ಲಿ ಶಿಕ್ಷಕರಾಗಿದ್ದರು.
ನುರಿತ ಹಾಗೂ ಅನುಭವಿ ಪೈಲಟ್ ಏರ್ ಮಾರ್ಷಲ್ ವಿವೇಕ್ ರಾಮ್ ಚೌಧರಿಯವರನ್ನು ಭಾರತೀಯ ವಾಯುಪಡೆಯ ಮುಖ್ಯಸ್ಥರ ಹುದ್ದೆಗೆ ನೇಮಿಸಲು ಭಾರತ ಸರ್ಕಾರ ನಿರ್ಧರಿಸಿದೆ.#NewDelhi #VRchaudhari #IndianAirForce https://t.co/gShg2UecpU
— oneindiakannada (@OneindiaKannada) September 21, 2021

ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ