ದೇವಿಯ ನಾಮಜಪವನ್ನು ಮಾಡುತ್ತಾ ಒಂದೊಂದು ಚಿಟಿಕೆಯಷ್ಟು ಕುಂಕುಮವನ್ನು ದೇವಿಯ ಚರಣಗಳಿಂದ ತಲೆಯವರೆಗೂ ಅರ್ಪಿಸಬೇಕು ಅಥವಾ ಕುಂಕುಮದ ಸ್ನಾನವನ್ನು ಮಾಡಿಸಬೇಕು. ದೇವಿಯ ಮೂರ್ತಿಗೆ ಕುಂಕುಮಾರ್ಚನೆ ಮಾಡಿದರೆ ದೇವಿಯು ಜಾಗೃತಳಾಗುತ್ತಾಳೆ. (ಆಧಾರ : ಸನಾತನದ ಕಿರುಗ್ರಂಥ ‘ದೇವಿಪೂಜೆಯ ಶಾಸ್ತ್ರ)