ಶಿರಸಿ – ಸನಾತನ ಸಂಸ್ಥೆ ಮೊದಲಿನಿಂದಲೂ ಧರ್ಮದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಈಗ ಈ ಗ್ರಂಥ ಅಭಿಯಾನದ ಮಾಧ್ಯಮದಿಂದ ಜ್ಞಾನಶಕ್ತಿಯನ್ನು ಪ್ರಸಾರ ಮಾಡುವುದು, ತುಂಬ ಒಳ್ಳೆಯದಿದೆ. ಅದಕ್ಕೆ ನಮ್ಮ ಸಹಕಾರ ಖಂಡಿತ ಇರುವುದು, ಎಂದು ಶ್ರೀ ಸೊಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಇವರು ಸನಾತನ ಸಂಸ್ಥೆಯ ಸಾಧಕರಿಗೆ ಆಶಿರ್ವಾದ ನೀಡಿದರು. ಸನಾತನ ಸಂಸ್ಥೆಯ ವತಿಯಿಂದ ‘ಸನಾತನ ಧರ್ಮ ಜ್ಞಾನಶಕ್ತಿ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ. ಸನಾತನದ ವಿವಿಧ ವಿಷಯಗಳ ಬಗೆಗಿನ ಗ್ರಂಥ ಸಮಾಜದ ತನಕ ತಲುಪಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಈ ಬಗ್ಗೆ ಸ್ವಾಮೀಜಿಯವರರಿಗೆ ಮಾಹಿತಿ ನೀಡಲಾಗಿದೆ. ಈ ಸಮಯದಲ್ಲಿ ಸನಾತನ ಸಂಸ್ಥೆಯ ಸೌ. ಭಾವನಾ ನೆತ್ರೆಕರ, ಸೌ. ಸುಮಂಗಲಾ ನಾಯಕ ಮತ್ತು ಶ್ರೀ. ಶರತಕುಮಾರ ಇವರು ಉಪಸ್ಥಿತರಿದ್ದರು.

ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!