
ಚಿಕ್ಕಮಗಳೂರು – ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮಿ ನರಸಿಂಹ ಪೀಠ, ಹರಿಹರಪುರದ ಪೀಠಾಧಿಪತಿ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಅವರನ್ನು ‘ಜ್ಞಾನ ಶಕ್ತಿ ಪ್ರಸಾರ ಅಭಿಯಾನ’ದ ಅಡಿಯಲ್ಲಿ ಸನಾತನ ಸಂಸ್ಥೆಯ ವತಿಯಿಂದ ಭೇಟಿ ಮಾಡಲಾಯಿತು. ಈ ಸಮಯದಲ್ಲಿ ಮಹಾಸ್ವಾಮೀಜಿಯವರಿಗೆ ಸನಾತನದ ಗ್ರಂಥಗಳ ಬಗ್ಗೆ, ಪಂಚಾಂಗದ ಬಗ್ಗೆ ಮಾಹಿತಿ ನೀಡಲಾಯಿತು. ಈ ಸಮಯದಲ್ಲಿ ಅವರು ಎಲ್ಲವನ್ನೂ ಅತ್ಯಂತ ಆತ್ಮಿಯತೆಯಿಂದ ತಿಳಿದುಕೊಂಡರು ಮತ್ತು ‘ಸನಾತನ ಸಂಸ್ಥೆಯು ಧರ್ಮಕಾರ್ಯವನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದೆ’, ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ, ಸನಾತನ ಸಂಸ್ಥೆಯ ಸೌ. ಶಾರದಾ ಯೋಗೀಶ, ಶ್ರೀಮತಿ ಲಲಿತಮ್ಮ ತಿಮ್ಮಪ್ಪಯ್ಯ ಮತ್ತು ಧರ್ಮಪ್ರೇಮಿ ಡಾ. ಯೋಗೀಶ ಉಪಸ್ಥಿತರಿದ್ದರು. ಸನಾತನದ ಚೈತನ್ಯಮಯ ಗ್ರಂಥಗಳಿಂದ ಸಮಾಜದಲ್ಲಿನ ಹೆಚ್ಚು ಹೆಚ್ಚು ಜನರಿಗೆ ಲಾಭವಾಗಲಿ ಎಂದು ಸನಾತನ ಸಂಸ್ಥೆಯ ವತಿಯಿಂದ ಭಾರತದಾದ್ಯಂತ ‘ಜ್ಞಾನಶಕ್ತಿ ಪ್ರಸಾರ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ