೯ ಮತಾಂಧರ ಬಂಧನ
|
ನವ ದೆಹಲಿ – ಇಲ್ಲಿಯ ಸಿಮಾಪುರಿ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ. ಇದರಲ್ಲಿ ೫ ಪೊಲೀಸರು ಗಾಯಗೊಂಡರು. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಹಿಳೆಯರ ಸಹಿತ ೯ ಜನ ಮತಾಂಧರನ್ನು ಮತ್ತು ಇತರ ಒಬ್ಬನನ್ನು ಬಂಧಿಸಿದ್ದಾರೆ. ಶಾಹ ಆಲಮ್ ಈ ಮಾಂಸಮಾರಾಟ ಮಾಡುವವನ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಈ ಪ್ರದೇಶಕ್ಕೆ ಹೋಗಿದ್ದರು.

ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation