
ದಸರಾದಂದು ರಾಜರು, ಸಾಮಂತರು, ಸರದಾರರು ತಮ್ಮ ತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲಕರ್ಮಿಗಳು ತಮ್ಮ ತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ. ಕೆಲವರು ಈ ಪೂಜೆಯನ್ನು ನವಮಿಯಂದೂ ಮಾಡುತ್ತಾರೆ. ಲೇಖನಿ ಮತ್ತು ಪುಸ್ತಕವು ವಿದ್ಯಾರ್ಥಿಗಳ ಶಸ್ತ್ರ ಗಳಾಗಿವೆ; ಆದುದರಿಂದ ವಿದ್ಯಾರ್ಥಿಗಳು ಅವುಗಳ ಪೂಜೆ ಮಾಡುತ್ತಾರೆ. ಈ ಪೂಜೆಯ ಹಿಂದಿರುವ ಉದ್ದೇಶವೇನೆಂದರೆ, ಆಯಾ ವಸ್ತುಗಳಲ್ಲಿ ಈಶ್ವರನ ರೂಪ ಕಾಣುವುದು, ಅಂದರೆ ಈಶ್ವರನೊಂದಿಗೆ ಏಕರೂಪವಾಗಲು ಪ್ರಯತ್ನಿಸುವುದು.
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
ಆಲದ ಮರದ ಮಹಾತ್ಮೆ
ಅಡುಗೆಮನೆ
ಭಟ್ಕಳ ತಾಲೂಕಿನ ಒಂದು ಪುಣ್ಯಕ್ಷೇತ್ರ; ಮುರುಡೇಶ್ವರ
ಧರ್ಮಶಿಕ್ಷಣ : ‘ಆಭರಣ’ ಶಬ್ದದ ಉತ್ಪತ್ತಿ-ಅರ್ಥ