ಪಾಕಿಸ್ತಾನದಲ್ಲಿ ಹಿಂದೂ ಯುವಕನ ಹತ್ಯೆ

ಪಾಕಿಸ್ತಾನದಲ್ಲಿ ಅಸುರಕ್ಷಿತರಾಗಿರುವ ಹಿಂದುಗಳನ್ನು ರಕ್ಷಿಸಲು ಭಾರತದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆ ಅನಿವಾರ್ಯ !

ಕರಾಚಿ (ಪಾಕಿಸ್ತಾನ) – ಪಾಕಿಸ್ತಾನದ ಸಿಂಧ ಪ್ರಾಂತ್ಯದ ಕುನರಿಯಲ್ಲಿನ ರೇವಾ ಚಂದ ಕೋಹಲಿಂಬ ಹಿಂದೂ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಷಯವಾಗಿ ಅವರ ಕುಟುಂಬದವರಿಂದ ಪೊಲೀಸರಲ್ಲಿ ದೂರು ದಾಖಲಿಸಲಾಗಿದೆ, ಎಂಬ ಮಾಹಿತಿಯನ್ನು ದಕ್ಷಿಣ ಕೊರಿಯಾದಲ್ಲಿರುವ ಪಾಕಿಸ್ತಾನಿ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತ ರಾಹತ ಆಸ್ಟಿನ್ ಇವರು ಟ್ವೀಟ್ ಮಾಡಿ ತಿಳಿಸಿದ್ದಾರೆ. (ದಕ್ಷಿಣ ಕೊರಿಯಾದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತರೊಬ್ಬರು ಈ ಮಾಹಿತಿ ನೀಡುತ್ತಾರೆ; ಆದರೆ ಸರಕಾರಕ್ಕೆ ಅಥವಾ ಹಿಂದೂಗಳ ಅಂತರಾಷ್ಟ್ರೀಯ ಸಂಘಟನೆಗಳಿಗೆ ಇಂತಹ ಮಾಹಿತಿ ಏಕೆ ಸಿಗುವುದಿಲ್ಲ ? – ಸಂಪಾದಕರು)