ಓದುಗರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ಧರ್ಮಕಾರ್ಯದಲ್ಲಿ ಸಹಭಾಗಿಗಳಾಗುವ ಸುವರ್ಣಾವಕಾಶ !

ಸನಾತನ ಸಂಸ್ಥೆಯು ಅಧ್ಯಾತ್ಮಪ್ರಸಾರ ಮಾಡುವ ಸಂಸ್ಥೆಯಾಗಿದ್ದು, ಈ ಕಾರ್ಯವು ಅರ್ಪಣೆದಾರರು, ಹಿತಚಿಂತಕರು, ಜಾಹೀರಾತುದಾರರು ನೀಡುವ ಅರ್ಪಣೆಯಿಂದ ನಡೆಯುತ್ತದೆ. ಸನಾತನದ ರಾಮನಾಥಿ (ಗೋವಾ) ಆಶ್ರಮದಲ್ಲಿ ದೈನಂದಿನ ಕೆಲಸ ಕಾರ್ಯಗಳಿಗಾಗಿ ಪೆಟ್ರೋಲ್‌ನಿಂದ ಚಲಿಸುವ ವಾಹನಗಳನ್ನು ಉಪಯೋಗಿಸಲಾಗುತ್ತದೆ. ಪ್ರಸ್ತುತ ಪೆಟ್ರೋಲ್‌ನ ಬೆಲೆ ಏರುತ್ತಿರುವುದರಿಂದ, ಪೆಟ್ರೋಲ್‌ನಿಂದ ಚಲಿಸುವ ದ್ವಿಚಕ್ರ ವಾಹನಗಳ ವೆಚ್ಚ ಅಧಿಕವಾಗುತ್ತಿದೆ. ಈ ವೆಚ್ಚವನ್ನು ಕಡಿಮೆ ಮಾಡಲು ಸನಾತನದ ರಾಮನಾಥಿ (ಗೋವಾ) ಆಶ್ರಮದಲ್ಲಿ ವಿದ್ಯುತ್‌ಚಾಲಿತ ದ್ವಿಚಕ್ರ ವಾಹನಗಳ ಆವಶ್ಯಕತೆಯಿದೆ. ಪಕ್ಕದಲ್ಲಿ ನೀಡಿದ ಕೋಷ್ಟಕದಿಂದ ಕಂಪನಿಗಳಿಗನುಸಾರ ಆವಶ್ಯಕವಿರುವ ವಾಹನಗಳ ಸಂಖ್ಯೆ ಮತ್ತು ಬೆಲೆಯನ್ನು ನೀಡಲಾಗಿದೆ.

ಮೇಲಿನ ದ್ವಿಚಕ್ರ ವಾಹನಗಳನ್ನು ಅರ್ಪಣೆಯೆಂದು ನೀಡಬಲ್ಲ ಅಥವಾ ಅದನ್ನು ಖರೀದಿಸಲು ಧನರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಲಿಚ್ಛಿಸುವವರು ಓದುಗರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು ಮುಂದಿನ ಕ್ರಮಾಂಕಕ್ಕೆ ಸಂಪರ್ಕಿಸಬಹುದು.
ಹೆಸರು ಮತ್ತು ಸಂಪರ್ಕ ಕ್ರಮಾಂಕ
ಸೌ. ಭಾಗ್ಯಶ್ರೀ ಸಾವಂತ – ೭೦೫೮೮೮೫೬೧೦
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, ‘ಸನಾತನ ಆಶ್ರಮ, ೨೪/ಬಿ, ರಾಮನಾಥೀ, ಬಾಂದಿವಡೆ, ಫೋಂಡಾ, ಗೋವಾ, ಪಿನ್ – ೪೦೩೪೦೧
ಇದಕ್ಕಾಗಿ ಚೆಕ್ ಕೊಡಲು ಇಚ್ಛಿಸುವವರು ಸೌ. ಭಾಗ್ಯಶ್ರಿ ಸಾವಂತ ಇವರನ್ನು ಸಂಪರ್ಕಿಸಬೇಕು.
– ಶ್ರೀ. ವೀರೇಂದ್ರ ಮರಾಠೆ, ವ್ಯವಸ್ಥಾಪಕ ವಿಶ್ವಸ್ಥರು, ಸನಾತನ ಸಂಸ್ಥೆ. (೨೫.೮.೨೦೨೧)
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !