
ನ್ಯೂಯಾರ್ಕ್ (ಅಮೇರಿಕಾ) – ನನಗೆ ಅಫ್ಘಾನಿಸ್ತಾನದಲ್ಲಿರುವ ಮಹಿಳೆಯರು ಮತ್ತು ಹುಡುಗಿಯರ ಬಗ್ಗೆ ಹೆಚ್ಚು ಚಿಂತೆ ಇದೆ. ತಾಲಿಬಾನಿಗಳು ಮಹಿಳೆಯರು ಮತ್ತು ಹುಡುಗಿಯರಿಗೆ ನೀಡಿದ ಆಶ್ವಾಸನೆಯನ್ನು ಪೂರ್ಣ ಮಾಡಿಲ್ಲ. ಅವರು ನೀಡಿದ ಆಶ್ವಾಸನೆಯನ್ನು ಮುರಿದಿದ್ದಾರೆ. ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಮತ್ತು ಹುಡುಗಿಯರಿಗೆ ನೀಡಲಾದ ಆಶ್ವಾಸನೆಗಳನ್ನು ಪಾಲಿಸುವಂತೆ ತಾಲಿಬಾನ್ ಸರಕಾರವನ್ನು ನಾನು ಒತ್ತಾಯಿಸುತ್ತೇನೆ ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳು ಹಾಗೂ ಸಂಬಂಧಪಟ್ಟ ಕಾನೂನಿನ ಹಿನ್ನೆಲೆಯಲ್ಲಿ ಅವರ ಬೇಡಿಕೆಗಳನ್ನು ಪೂರೈಸಬೇಕು, ಎಂಬ ಶಬ್ದಗಳಲ್ಲಿ ವಿಶ್ವ ಸಂಸ್ಥೆಯ ಮುಖ್ಯಸ್ಥ ಆಂಟೊನೊಯೋ ಗುಟೆರಸ್ ಇವರು ಅಫ್ಘಾನಿಸ್ತಾನದಲ್ಲಿನ ತಾಲಿಬಾನ್ ಸರಕಾರಕ್ಕೆ ಚಾಟಿ ಬೀಸಿದರು. ತಾಲಿಬಾನ್ ಸರಕಾರದ ನಿಯೋಗವು ಮೊದಲ ಬಾರಿಗೆ ಅಮೇರಿಕಾದ ಸರಕಾರದೊಂದಿಗೆ ನೇರ ಮಾತುಕತೆ ನಡೆಸಿದ ನಂತರ ಗುಟೆರಸ್ ಇವರು ವಿಶ್ವ ಸಂಸ್ಥೆಯ ನಿಲುವನ್ನು ಮಂಡಿಸಿದರು.
The country is grappling with a liquidity crisis as assets remain frozen in the US and other countries, and disbursements from international organizations have been put on hold.#Afghanistan #Taliban #UnitedNations https://t.co/HEBzQ7ORok
— India TV (@indiatvnews) October 12, 2021
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !