|
ಗೂಂಡಾ ಪೊಲೀಸರು! ಇಂತಹ ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ! -ಸಂಪಾದಕರು ತಮ್ಮದೇ ಖಾತೆಯಲ್ಲಿ ಅಪರಾಧಿ ಸಹಚರರನ್ನು ಗುರುತಿಸಲು ಸಾಧ್ಯವಾಗದ ಪೊಲೀಸರು ಸಮಾಜದಲ್ಲಿರುವ ಗೂಂಡಾಗಳನ್ನು ಹೇಗೆ ಗುರುತಿಸುವರು ?- ಸಂಪಾದಕರು |

ನವ ದೆಹಲಿ : ಇಲ್ಲಿಯ ರೋಹಿಣಿ ಸೆಷನ್ಸ್ ನ್ಯಾಯಾಲಯದಲ್ಲಿ ಕೆಲ ದಿನಗಳ ಹಿಂದೆ ಓರ್ವ ಗೂಂಡಾನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಇಬ್ಬರು ಪೊಲೀಸ್ ಕಾನ್‍ಸ್ಟೆಬಲ್‍ಗಳನ್ನು ಬಂಧಿಸಲಾಗಿದೆ. ಇಬ್ಬರೂ ಪೇದೆಗಳಿಗೆ ಜಿತೇಂದ್ರ ಗೋಗಿ ಮತ್ತು ಲಾರೆನ್ಸ್ ಬಿಷ್ಣೋಯ್ ಎಂಬ ಗೂಂಡಾ ಗುಂಪಿನೊಂದಿಗೆ ಅಪರಾಧದ ಸ್ವರೂಪದಲ್ಲಿ ಸಂಪರ್ಕವಿತ್ತು. ಸಂಬಂಧಪಟ್ಟ ಗೂಂಡಾನ ಹತ್ಯೆಗೆ ಇಬ್ಬರು ಸಹಾಯ ಮಾಡಿದ್ದಾರೆ ಎಂದು ಬಹಿರಂಗವಾದ ನಂತರ ಅವರನ್ನು ಬಂಧಿಸಲಾಯಿತು.
The gangs had been working with the constables to evade arrest, a senior police officer said. #Delhihttps://t.co/QhGzn0Th3S
— The Indian Express (@IndianExpress) October 15, 2021
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation