
ತಿರುವನಂತಪುರ (ಕೇರಳ) – ಕೇರಳ ರಾಜ್ಯದಲ್ಲಿ ನಡೆದ ಧಾರಾಕಾರ ಮಳೆಯಿಂದಾಗಿ ಹಲವು ನದಿಗಳಿಗೆ ಪ್ರವಾಹ ಬಂದಿದೆ. ಪ್ರವಾಹವು 26 ಜನರನ್ನು ಬಲಿ ತೆಗೆದುಕೊಂಡಿದೆ. ರಾಜ್ಯದ ಪಠಾಣಮತಿಟ್ಟಾ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಈ 5 ಜಿಲ್ಲೆಗಳಲ್ಲಿ ತೀವ್ರ ನಿಗಾದ ಎಚ್ಚರಿಕೆಯನ್ನು ನೀಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇವರು, ಅರಬ್ಬಿ ಸಮುದ್ರದಲ್ಲಿನ ಭೂಭಾರ ಕುಸಿತದಿಂದ ಭಾರತೀಯ ಹವಾಮಾನ ಇಲಾಖೆಯು ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಬಗ್ಗೆ ಎಚ್ಚರಿಕೆಯನ್ನು ನೀಡಿದೆ ಎಂದು ಹೇಳಿದ್ದಾರೆ.
Kerala flood latest updates: Over 25 dead due to heavy rains; Idduki, Kottayam worst hit https://t.co/Q304O7A9Lt
— Hindustan Times (@HindustanTimes) October 17, 2021
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!