ಇವರಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಧಾನ ಮಂತ್ರಿ ಶೇಖ್ ಹಸೀನಾರು ತಕ್ಷಣ ಪ್ರಯತ್ನಿಸಲೇಬೇಕು, ಆಗಲೇ ಈ ಕಾರ್ಯಾಚರಣೆಗೆ ಅರ್ಥ ಸಿಗಬಹುದು ! ಇದರೊಂದಿಗೆ ಹಾನಿಗೊಳಗಾದ ಹಿಂದೂಗಳಿಗೆ ನಷ್ಟ ಪರಿಹಾರ ಕೊಡಬೇಕು ! -ಸಂಪಾದಕರು

ಢಾಕಾ (ಬಾಂಗ್ಲಾದೇಶ) – ಹಿಂದೂಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಸರಕಾರವು ನೀಡಿದ ಆದೇಶದ ನಂತರ ಈವರೆಗೆ 450 ಮತಾಂಧರನ್ನು ಬಂಧಿಸಲಾಗಿದೆ ಹಾಗೂ ವಿವಿಧ ಕಡೆಗಳಲ್ಲಿ 71 ದೂರುಗಳನ್ನು ದಾಖಲಿಸಲಾಗಿದೆ. ‘ಯಾವುದೇ ಅಧಿಕೃತ ಮಾಹಿತಿ ಇಲ್ಲದೇ ಮಾಧ್ಯಮಗಳ ಮೇಲೆ ವಿಶ್ವಾಸ ಇಡಬಾರ’ದೆಂದು ಪ್ರಧಾನಮಂತ್ರಿ ಶೇಖ್ ಹಸೀನಾ ಕರೆ ನೀಡಿದ್ದಾರೆ. ಹಿಂಸಾಚಾರದ ಇಂತಹ ಘಟನೆಗಳು ಮತ್ತೆ ನಡೆಯಬಾರದೆಂದು ಅವರು ಗೃಹ ಸಚಿವಾಲಯಕ್ಕೆ ಜಾಗರೂಕರಾಗಿರಲು ಸೂಚನೆ ನೀಡಿದ್ದಾರೆ.
At least 450 people arrested for violence against Hindus in #Bangladesh #BangladeshTempleAttack https://t.co/zhBvlSrXWL
— Zee News English (@ZeeNewsEnglish) October 19, 2021
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War