ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲೆ ದಾಳಿಯ ಪ್ರಕರಣ

ನವದೆಹಲಿ – ಬಾಂಗ್ಲಾದೇಶದಲಿ ಹಿಂದೂಗಳ ವಿರುದ್ಧ ಹೆಚ್ಚಳವಾಗುತ್ತಿರುವ ಹಿಂಸಾಚಾರದ ಘಟನೆಗಳನ್ನು ಕೇಂದ್ರದಲ್ಲಿನ ಭಾಜಪ ಸರಕಾರವು ಏಕೆ ಖಂಡಿಸುತ್ತಿಲ್ಲ ? ನಾವು ಬಾಂಗ್ಲಾದೇಶಕ್ಕೆ ಹೆದರುತ್ತೇವೆಯೇ ? ಲಡಾಖನಲ್ಲಿನ ಚೀನಾದ ಅತಿಕ್ರಮಣದ ಭಯದ ನಂತರ ನಾವು ಅಫ್ಘಾನಿಸ್ತಾನ್ ತಾಲಿಬಾನ್‍ನ ವಶವಾದಾಗಲೂ ನಾವು ಹಿಂದೆ ಸರಿದೆವು ಮತ್ತು ಅವರೊಂದಿಗೆ ಚರ್ಚೆಗೆ ಸಿದ್ಧರಾಗಿದ್ದೇವೆಂದು ತೋರಿಸಿದೆವು. ಇನ್ನು ಮುಂದೆ ನಾವು ಮಾಲದೀವ್‍ಗೆ ಸಹ ಹೆದರುವವರಿದ್ದೇವೆಯೇ ? ಎಂದು ಭಾಜಪದ ಹಿರಿಯ ನಾಯಕ ಮತ್ತು ಸಂಸದ ಡಾ. ಸುಬ್ರಹ್ಮಣ್ಯಮ್ ಸ್ವಾಮಿ ಇವರು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯ ಪ್ರಕರಣದ ಮೇಲೆ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
India should invade Bangladesh if torture of Hindus does not stop: Subramanian Swamy https://t.co/QlN0H1xUFB via @dna @dna : Warned many years ago
— Subramanian Swamy (@Swamy39) October 17, 2021
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ