
ಬೆಂಗಳೂರು – ತುಮಕೂರು ಜಿಲ್ಲೆಯ ಭಜರಂಗದಳದ ಸಂಚಾಲಕ ಮತ್ತು ಗೋರಕ್ಷಕ ಶ್ರೀ. ಮಂಜು ಭಾರ್ಗವರವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ. ಇದು ಮತಾಂಧ ಇಸ್ಲಾಮಿಕ್ ಜಿಹಾದಿಗಳ ಕೃತ್ಯವಾಗಿದೆ ಎಂಬ ಸಂದೇಹವು ಮೂಡುತ್ತಿದೆ. ಇತ್ತೀಚಿಗೆ ವ್ಯಾಪಕವಾಗಿ ಹಿಂದೂ ಕಾರ್ಯಕರ್ತರ ಮೇಲಾಗುತ್ತಿರುವ ಅಕ್ರಮಣಗಳು ಹೆಚ್ಚಾಗುತ್ತಿದೆ. ವಿಶೇಷವಾಗಿ ಗೋರಕ್ಷಣೆ ಕಾರ್ಯ ಮಾಡುವ ಗೋರಕ್ಷಕರನ್ನು ಹತ್ಯೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಇದ್ದರೂ, ಇಂದು ನಿರಂತರವಾಗಿ ಗೋಹತ್ಯೆ ನಡೆಯುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ 8 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದರು. ಈ ಕೃತ್ಯದಲ್ಲಿ ಪಿ.ಎಫ್.ಐ. ಸಂಘಟನೆಯ ಕೈವಾಡ ಇದೆ ಎಂದು ಸಾಬೀತಾಗಿದ್ದರೂ ಕೂಡ ಇದುವರೆಗೂ ಯಾವುದೇ ಆರೋಪಿಯ ಬಂಧನ ಆಗದೇ ಇರುವುದು ಅತ್ಯಂತ ಚಿಂತಾಜನಕ ವಿಷಯವಾಗಿದೆ. ಆದ್ದರಿಂದ ರಾಜ್ಯ ಸರಕಾರವು ಅಪರಾಧಿಗಳ ಮೇಲೆ ಕಠೋರ ಕಾರ್ಯಚರಣೆ ಮಾಡಬೇಕು ಮತ್ತು ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು.
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
ಗೂಗಲ್ ನ ‘ಜೆಮಿನಿ’ ಎಐ ಜಾಲತಾಣವು ‘ಜಯ ಶ್ರೀರಾಮ್’ಗೆ ಪ್ರತಿಕ್ರಿಯೆ ನೀಡುತ್ತದೆ, ಹೀಗಿರುವಾಗ ‘ಸಿರಿ’ಗೆ ಏಕೆ ನೀಡಲು ಸಾಧ್ಯವಿಲ್ಲ ? – ಹಿಂದುತ್ವನಿಷ್ಠರ ಪ್ರಶ್ನೆ
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ