ಹಿಂದೂ ಯುವತಿಯರೊಂದಿಗೆ ಪ್ರೀತಿಯ ನಾಟಕವಾಡಿ ಲವ್ ಜಿಹಾದ್ನ ಬಲೆಯಲ್ಲಿ ಸಿಲುಕಿಸುವ ಮತಾಂಧರ ವಿರುದ್ಧ ಪೊಲೀಸರು ಎಂದಿಗೂ ಕ್ರಮ ತೆಗೆದುಕೊಳ್ಳುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! – ಸಂಪಾದಕರು

ವಿಜಯಪುರ – ಇಲ್ಲಿ ಮುಸಲ್ಮಾನ ಮಹಿಳೆಯನ್ನು ಪ್ರೀತಿಸುತ್ತಿದ್ದ 34 ವರ್ಷದ ರವಿ ನಿಂಬರಗಿ ಹಿಂದೂ ಯುವಕನನ್ನು ಹತ್ಯೆಗೈಯ್ಯಲಾಗಿದೆ. ಈ ಮಹಿಳೆಯ ಸಹೋದರ ಮತ್ತು ಚಿಕ್ಕಪ್ಪನನ್ನು ಬಂಧಿಸಲಾಗಿದೆ. ರವಿಯ ಶವ ಗದ್ದೆಯ ಬಾವಿಯಲ್ಲಿ ಪತ್ತೆಯಾಗಿದೆ. ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದಾರೆ. ಈ ಮುಸಲ್ಮಾನ ಮಹಿಳೆಯ ಕುಟುಂಬದವರು ಈ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಮಹಿಳೆಗೆ ಈಗ ಆಡಳಿತದಿಂದ ಭದ್ರತೆ ನೀಡಲಾಗಿದೆ.
Karnataka: Hindu man killed for having relationship with Muslim woman https://t.co/QRcjRnll5q
— TOI Bengaluru (@TOIBengaluru) October 24, 2021
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ