ಉತ್ತರಪ್ರದೇಶದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ವಿಜಯ ಆಚರಿಸುವವರ ವಿರುದ್ಧ ದೇಶದ್ರೋಹದ ಆರೋಪ ದಾಖಲು

ಇಂಥವರಿಗೆ ಜೀವಾವಧಿ ಶಿಕ್ಷೆ ನೀಡಿ ಕಾರಾಗೃಹದಲ್ಲಿ ಇರಿಸಬೇಕು.- ಸಂಪಾದಕರು 

ಲಕ್ಷ್ಮಣಪುರಿ (ಉತ್ತರಪ್ರದೇಶ) – ಟಿ-20 ವಿಶ್ವಕಪ್ ಕ್ರಿಕೆಟ್ ಪಧ್ಯದಲ್ಲಿ ಪಾಕಿಸ್ತಾನವು ಭಾರತವನ್ನು ಸೋಲಿಸಿದ ನಂತರ ಭಾರತದಲ್ಲಿ ವಿವಿಧೆಡೆಗಳಲ್ಲಿ ಮತಾಂಧರು ವಿಜಯಾಚರಣೆ ಮಾಡಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇವರು ಪಾಕಿಸ್ತಾನದ ವಿಜಯದ ಆನಂದ ಆಚರಿಸುವವರ ವಿರುದ್ಧ ದೇಶದ್ರೋಹದ ಆರೋಪ ದಾಖಲಿಸುವಂತೆ ಆದೇಶಿಸಿದ್ದಾರೆ. ಪೊಲೀಸರು ಇದು ವರೆಗೆ ಈ ಪ್ರಕರಣದಲ್ಲಿ 7 ಜನರನ್ನು ಬಂಧಿಸಿದ್ದಾರೆ. ಆಗ್ರಾದಲ್ಲಿ ವಿಜಯಾಚರಣೆ ಮಾಡುವ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಆರೋಪ ದಾಖಲಾಗಿದೆ.