
ನವ ದೆಹಲಿ – ಸರ್ವೋಚ್ಚ ನ್ಯಾಯಾಲಯವು ‘ನ್ಯಾಷನಲ್ ಎಲಿಜಿಬಿಲಿಟಿ ಕಮ್ ಇಂಟ್ರೆಸ್ಟ್ ಟೆಸ್ಟ್’ ನ(`ನೀಟ್’ನ) ಫಲಿತಾಂಶ ಘೋಷಿಸುವಂತೆ ಸರ್ವೋಚ್ಚ ನ್ಯಾಯಾಲಯ ‘ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ’ಗೆ ಆದೇಶ ನೀಡಿದೆ. ಅದೇ ಸಮಯದಲ್ಲಿ ಇಬ್ಬರು ವಿದ್ಯಾರ್ಥಿಗಳ ಮರುಪರೀಕ್ಷೆ ತೆಗೆದುಕೊಳ್ಳಲು ಮುಂಬಯಿ ಉಚ್ಚ ನ್ಯಾಯಾಲಯದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ಸ್ಥಗಿತಗೊಳಿಸಿದೆ.
The SC has ordered NTA to announce NEET 2021 result.https://t.co/RwV4nQ6Aio
— Hindustan Times (@htTweets) October 28, 2021
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!