
ವಾಶಿಂಗ್ಟನ್ (ಅಮೇರಿಕಾ) – ‘ಫೇಸ್ಬುಕ್’ ಈ ಸಾಮಾಜಿಕ ಮಾಧ್ಯಮದ ಸಂಸ್ಥೆಯು ತನ್ನ ಹೆಸರನ್ನು ಬದಲಾಯಿಸಿ ‘ಮೆಟಾ’ ಇದು ಇಟ್ಟಿದೆ; ಆದರೆ ಈ ಸಂಸ್ಥೆಯ ಸಾಮಾಜಿಕ ಮಾಧ್ಯಮದ ‘ಫೇಸ್ಬುಕ್’ ಈ ಹೆಸರನ್ನು ಮುಂಚಿನಂತೆ ಇಟ್ಟಿದೆ. ಫೇಸ್ಬುಕ್ನ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯಕಾರಿ ಅಧಿಕಾರಿ ಮಾರ್ಕ ಜುಕರಬರ್ಗ್ ಇವರು ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಮಾಹಿತಿಯನ್ನು ನೀಡಿದರು.
Mark Zuckerberg’s “Meta” renaming missed the mark for many social users. 👍👎
“META: Mark Evading True Accountability”
“Meta — Making Earth Terrible Again!”
“It still has all the same problems it had this morning.”“Introducing MEATA,” Slim Jim tweeted.https://t.co/IDlcmmCiyy
— New York Daily News (@NYDailyNews) October 28, 2021
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ
ಟ್ರಂಪ್ ಸರಕಾರದ ಮೇಲೆ ಇಸ್ರೇಲ್ ಬೇಹುಗಾರಿಕೆ ಮಾಡುತ್ತಿದೆ! – ಅಮೆರಿಕ
ಅಂಡಮಾನ್ ನ ‘ಶಾಲೋ ಆಫ್ಶೋರ್ ಬ್ಲಾಕ್’ನಲ್ಲಿ ಎರಡನೇ ಅತಿ ದೊಡ್ಡ ನೈಸರ್ಗಿಕ ಅನಿಲದ ನಿಕ್ಷೇಪ ಪತ್ತೆ
ಅಮೆರಿಕದ ‘ಬ್ಲೂಮ್ ಬರ್ಗ್’ ಸುದ್ದಿ ಸಂಸ್ಥೆಯು ತನ್ನ ಭಾರತ ವಿರೋಧಿ ಲೇಖನ ಹಿಂಪಡೆಯಿತು!