ಘಟನೆಯಾದ ಕೇವಲ ನಾಲ್ಕು ತಿಂಗಳಲ್ಲಿ ತೀರ್ಪು !
|
ಕೈರಾನಾ (ಉತ್ತರಪ್ರದೇಶ) – ಇಲ್ಲಿಯ ವಿಶೇಷ ‘ಪೋಕ್ಸೋ’ ನ್ಯಾಯಾಲಯವು ೫ ವರ್ಷದ ಮೂಕ ಕಿವುಡ ಹುಡುಗಿಯನ್ನು ಬಲಾತ್ಕರಿಸಿದ್ದ ಸಾಬಿರ ಎಂಬ ಆರೋಪಿಗೆ ಜೀವಾವಧಿ ವಿಧಿಸಿದೆ. ನಾಲ್ಕು ತಿಂಗಳ ಹಿಂದೆ ಈ ಘಟನೆ ನಡೆದಿತ್ತು. ಜೂನ್ ೧೫ ರಂದು ಈ ಮಗು ರಾಮಪುರ ಮಹಿಹಾರನ ರೈಲ್ವೆ ನಿಲ್ದಾಣದಲ್ಲಿ ಜನಜಂಗುಳಿಯಲ್ಲಿ ಕಳೆದುಹೊಗಿತ್ತ್ತು. ಆ ಸಮಯದಲ್ಲಿ ಸಾಬೀರ ಆಕೆಯ ಮೇಲೆ ಬಲಾತ್ಕಾರ ನಡೆಸಿದ್ದನು.
5 साल की मूक-बधिर बच्ची के साथ रेप करने वाले साबिर को उम्रकैद: विशेष पॉक्सो कोर्ट ने महज 4 महीने में सुनाई सजा#UttarPradesh https://t.co/EfGb95KGWF
— ऑपइंडिया (@OpIndia_in) November 1, 2021

‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !