ಹಲ್ಲೆಯ ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್ !
ಎಲ್ಲಿ ಮತಾಂಧರು ಬಹುಸಂಖ್ಯಾತರಿರುತ್ತಾರೆ ಅಲ್ಲಿ ಅವರು ಪರಸ್ಪರರನ್ನು ಸಾಯಿಸುತ್ತಾರೆ !- ಸಂಪಾದಕರು

ಕಾಬುಲ (ಅಫ್ಘಾನಿಸ್ತಾನ) – ಇಲ್ಲಿಯ ಸೈನ್ಯದ ಆಸ್ಪತ್ರೆಯ ಹತ್ತಿರ ನಡೆದ ಆತ್ಮಾಹುತಿ ಬಾಂಬ್ ಸ್ಫೋಟ ಮತ್ತು ಗುಂಡಿನ ದಾಳಿಯಲ್ಲಿ 25 ಜನರು ಸಾವನ್ನಪ್ಪಿದ್ದಾರೆ ಹಾಗೂ 50 ಜನರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರಲ್ಲಿ ತಾಲಿಬಾನ್‍ನ ಕಮಾಂಡರ್ ಮೌಲ್ವಿ ಹಮದುಲ್ಲಾಹ ಮುಖಲಿಸ ಸಹ ಸೇರಿದ್ದಾನೆ. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿದೆ.
Hamdullah Mokhlis, a member of the hardline Haqqani network was the senior-most figure that has been killed since the #Taliban takeover of #Afghanistan, the reports further suggested.#KabulBlast https://t.co/Os4NwKxO4z
— India TV (@indiatvnews) November 3, 2021
ಕಾಬುಲ್ ನಲ್ಲಿ 15 ನೇ ಜಿಲ್ಲಾ ಆಸ್ಪತ್ರೆಯಲ್ಲಿಯೂ ಇದೇ ರೀತಿ ಉಗ್ರರು ದಾಳಿ ಮಾಡುವ ಪ್ರಯತ್ನ ನಡೆಸಿದ್ದರು. ಆ ಸಮಯದಲ್ಲಿ ತಾಲಿಬಾನ್ ಮತ್ತು ಇಸ್ಲಾಮಿಕ್ ಸ್ಟೇಟ್ ಎರಡು ಉಗ್ರರ ಸಂಘಟನೆಗಳ ನಡುವಿನ ಚಕಮಕಿಯಲ್ಲಿ ಇಸ್ಲಾಮಿಕ್ ಸ್ಟೇಟ್‍ನ 4 ಉಗ್ರರು ಹತರಾಗಿದ್ದರು.
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia