ಪಾಕಿಸ್ತಾನಿ ಸೈನಿಕರು ಭಾರತೀಯ ಸೈನಿಕರ ಮತ್ತು ನಾಗರಿಕರ ಮೇಲೆ ನಿರಂತರವಾಗಿ ಗುಂಡು ಹಾರಿಸುತ್ತಿದ್ದಾರೆ ಮತ್ತು ಭಾರತವು ಅವರಿಗೆ `ಮುಯ್ಯಿಗೆ ಮುಯ್ಯಿಯಂತೆ’ ಪ್ರತ್ಯುತ್ತರಿಸುವ ಬದಲು ಚರ್ಚಿಸುತ್ತಲೇ ಇರುತ್ತದೆ !- ಸಂಪಾದಕರು

ದ್ವಾರಕಾ (ಗುಜರಾತ) – ಇಲ್ಲಿನ ಭಾರತದ ಗಡಿಯಲ್ಲಿ ಭಾರತೀಯ ಮೀನುಗಾರಿಕಾ ದೋಣಿಯ ಮೇಲೆ ಪಾಕಿಸ್ತಾನಿ ನೌಕಾಪಡೆಯು ಗುಂಡಿನ ದಾಳಿ ನಡೆಸಿದ್ದು ಅದರಲ್ಲಿ ಓರ್ವ ಮೀನುಗಾರ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಮೀನುಗಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಕಿಸ್ತಾನಿ ನೌಕಾಪಡೆ ಗುಂಡಿನ ದಾಳಿ ನಡೆಸಿದಾಗ ದೋಣಿ ಭಾರತದ ಗಡಿಭಾಗದಲ್ಲಿಯೇ ಇತ್ತು.
It is being reported that one #fisherman has died in the firing and another one got injured.#pakistannavy #indianfisherman https://t.co/qgTvt7VBdX
— India TV (@indiatvnews) November 7, 2021
ಕಳೆದ ವರ್ಷ ಏಪ್ರಿಲ್‍ನಲ್ಲಿಯೂ ಪಾಕಿಸ್ತಾನದ ನೌಕಾಪಡೆಯು ಗುಜರಾತ ಕರಾವಳಿಯಲ್ಲಿ ಭಾರತೀಯ ಗಡಿಯಲ್ಲಿರುವ ಭಾರತೀಯ ಮೀನುಗಾರರ ಎರಡು ದೋಣಿಗಳ ಮೇಲೆ ಗುಂಡಿನ ದಾಳಿ ನಡೆಸಿತ್ತು. ಇದರಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದರು.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು