ಪಾಕಿಸ್ತಾನವನ್ನು ನಾಶ ಮಾಡದೇ ಕಾಶ್ಮೀರದಲ್ಲಿ ಭಯೋತ್ಪಾದನೆ ನಾಶವಾಗದು ಎಂಬುದನ್ನು ಗಮನದಲ್ಲಿಡಿ ! – ಸಂಪಾದಕರು

ಶ್ರೀನಗರ (ಜಮ್ಮು-ಕಾಶ್ಮೀರ) – ಉಗ್ರರು ನವೆಂಬರ್ 7 ರ ರಾತ್ರಿ ಶ್ರೀನಗರದ ಬಟಮಾಲು ಪ್ರದೇಶದಲ್ಲಿನ ಎಚ್.ಡಿ. ಕಾಲೋನಿಯಲ್ಲಿ 29 ವರ್ಷದ ಪೊಲೀಸ್ ಪೇದೆ ತೌಸಿಫನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಪೇದೆ ತೌಸಿಫನನ್ನು ಹತ್ಯೆಗೈದ ನಂತರ ಉಗ್ರರು ಪರಾರಿಯಾದರು. ಈ ಉಗ್ರರನ್ನು ಪತ್ತೆ ಹಚ್ಚಲು ಸ್ಥಳೀಯ ಪೊಲೀಸರು ಮತ್ತು ಸೇನೆಯು ಇಡೀ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದೆ.
Chilling footage of a cop being shot dead by terrorists in J&K has surfaced. A police officer in CID was shot dead by terrorists in J&K’s Nowgam on Tuesday
J&K Police have now released CCTV footage of the two terrorists shooting the cop to identify them pic.twitter.com/8JYonx1IIR
— Hindustan Times (@htTweets) June 23, 2021
2 ದಿನಗಳ ಹಿಂದೆ ಶ್ರೀನಗರದಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಹೊರಗಡೆ ಉಗ್ರರು ಭದ್ರತಾ ಪಡೆಗೆ ಗುರಿಯಾಗಿಸಿ ಗುಂಡು ಹಾರಿಸಿದ್ದರು; ಆದರೆ ಈ ಗುಂಡಿನ ದಾಳಿಯಲ್ಲಿ ಭದ್ರತಾ ಪಡೆಯ ಸೈನಿಕರಿಗೆ ಯಾವುದೇ ಗಾಯಗಳಾಗಲಿಲ್ಲ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ